ಕಬ್ಬು ಅರೆಯುವ ಹಂಗಾಮು ಆರಂಭವಾಗಿರುವ ಬೆನ್ನಲ್ಲೇ ಕಬ್ಬು ಬೆಳೆಗಾರರಿಗೆ ತೂಕದಲ್ಲಿ ಅನ್ಯಾಯವಾಗದಂತೆ ತಡೆಯಲು ಕಾನೂನು ಮಾಪನಶಾಸ್ತ್ರ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಬಾಗಲಕೋಟೆ ಜಿಲ್ಲೆಯೂ ಸೇರಿದಂತೆ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳ ವ್ಯಾಪ್ತಿಯಲ್ಲಿರುವ...
ಕ್ರೀಡಾ ಸ್ಪರ್ಧೆಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವುದು ಹಾಗೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಹೇಳಿದರು.
ಬಾಗಲಕೋಟೆ ನಗರದ ತೋವಿವಿ ಕ್ರೀಡಾಂಗಣದಲ್ಲಿ ಬುಧವಾರ...
ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ ₹5,500 ಲಾಭದಾಯಕ ಬೆಲೆ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತದ ಬಾಗಲಕೋಟೆ ಜಿಲ್ಲಾ ಘಟಕದ...
ಒಂದೆಡೆ ಕಬ್ಬಿಗೆ ನ್ಯಾಯಯುತ ಬೆಲೆ ದೊರಕಬೇಕೆಂದು ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಕಬ್ಬು ಕಟಾವು ಹಾಗೂ ಸಕ್ಕರೆ ಉತ್ಪಾದನೆಯ ಹಂಗಾಮಿಗೆ ಸಕ್ಕರೆ ಕಾರ್ಖಾನೆಗಳು ಸಜ್ಜಾಗುತ್ತಿವೆ. ಕಬ್ಬಿನ ಬೆಲೆ ನಿಗದಿಯ ಗೊಂದಲದ ನಡುವೆಯೇ...
ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ, ಬಿ ವೃಂದದ ಹುದ್ದೆಗಳ ನೇಮಕಾತಿಗಾಗಿ ನವೆಂಬರ್ 15ರಂದು ನಡೆಯಲಿರುವ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 7,362 ಅಭ್ಯರ್ಥಿಗಳು ಪರೀಕ್ಷೆ...