ದಾವಣಗೆರೆ, ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ. ಹೀಗಾಗಿ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ...

ಬಾಗಲಕೋಟೆ ಉಪಚುನಾವಣೆ: ಮರು ವಶಕ್ಕೆ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿ

ಏಪ್ರಿಲ್ 9ರಂದು ನಡೆಯುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಶತಾಯ ಗತಾಯ ಗೆಲ್ಲಲೇಬೇಕೆಂದು ಕಾಂಗ್ರೆಸ್ ಮತ್ತು ಬಿಜೆಪಿ ಪಣತೊಟ್ಟಿರುವ ಕತೆ ಕಂಡುಬರುತ್ತದೆ. ಈ ಕ್ಷೇತ್ರವನ್ನು ಮತ್ತೆ ಕೈವಶ ಮಾಡಿಕೊಳ್ಳಲು ಕಾಂಗ್ರೆಸ್ ಚುನಾವಣಾ ರಣತಂತ್ರ...

ಬಾಗಲಕೋಟೆ | ಬೆಳೆಪರಿಹಾರ ವಿಮೆ ಮಾಡಿಸುವಲ್ಲಿ ವಂಚನೆ: ನಾಲ್ವರ ಬಂಧನ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಬೆಳೆಪರಿಹಾರ ವಿಮೆ ಮಾಡಿಸುವಲ್ಲಿ ವಂಚನೆ ಎಸಗಿರುಗಿರುವ ಹಿನ್ನೆಲೆಯಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲಾ ಎಸ್‌ಪಿ ಸಿದ್ದಾರ್ಥ ಗೋಯಲ್ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದು, "ವಿಮಾ ಕಂಪೆನಿಯೊಂದರ ರಾಕೇಶ್,...

ಬಾಗಲಕೋಟೆ ಉಪಚುನಾವಣೆ | ಮೇಟಿ ಪುತ್ರನನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿವಂಗತ ಎಚ್.ವೈ ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಕಣಕ್ಕಿಳಿಸಲು ಆಡಳಿತಾರೂಢ ಕಾಂಗ್ರೆಸ್ ನಿರ್ಧರಿಸಿದೆ. ಆದರೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಪಕ್ಷವು...

ಮುಧೋಳ | ರಂಜಾನ್ ಹಬ್ಬ ಸಾಮರಸ್ಯಕ್ಕೆ ಮಾದರಿಯಾಗಿದೆ: ಸಚಿವ ಆರ್ ಬಿ ತಿಮ್ಮಾಪುರ

ರಂಜಾನ್ ಹಬ್ಬವನ್ನು ಎಲ್ಲ ಧರ್ಮದವರೂ ಭಾವೈಕ್ಯತೆಯೊಂದಿಗೆ ಆಚರಿಸುವುದು ಸಮಾಜದ ಸಾಮರಸ್ಯಕ್ಕೆ ಮಾದರಿಯಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಅಭಿಪ್ರಾಯಪಟ್ಟರು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪೂರ ಪಟ್ಟಣದ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಬಾಗಲಕೋಟೆ