ಬಾಗಲಕೋಟೆ ಉಪಚುನಾವಣೆ: ಏಳು ನಾಮಪತ್ರ ಸಲ್ಲಿಕೆ

ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಶುಕ್ರವಾರ ಐದು ಅಭ್ಯರ್ಥಿಗಳಿಂದ ಒಟ್ಟು ಏಳು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಉಪವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಸಂತೋಷ ಜಗಲಾಸರ ತಿಳಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಆನಂದ ಜಕಾತಿ, ಬ್ಲ್ಯೂ ಇಂಡಿಯಾ ಪಾರ್ಟಿಯಿಂದ...

ಉಪಚುನಾವಣೆ | ಬಾಗಲಕೋಟೆ, ದಾವಣಗೆರೆಗೆ ಅಭ್ಯರ್ಥಿ ಘೋಷಿಸಿದ ಬಿಜೆಪಿ

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪಚುನಾವಣೆ ನಿಗದಿಯಾಗಲಿದೆ. ಎರಡೂ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಗುರುವಾರ ಘೋಷಿಸಿದೆ. ಬಾಗಲಕೋಟೆಗೆ ವೀರಣ್ಣ ಚರಂತಿಮಠ್ ಮತ್ತು ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ...

ಈ ದಿನ ಸಂಪಾದಕೀಯ | ವಂಶಾಡಳಿತ ಕೊನೆಗಾಣಬೇಕು; ಅವಕಾಶವಂಚಿತರು ಅಧಿಕಾರಕ್ಕೇರಬೇಕು

ದಾವಣಗೆರೆಯಲ್ಲಿ ಲಿಂಗಾಯತರನ್ನು ನಿರಂತರವಾಗಿ ಗೆಲ್ಲಿಸಿದ ಮುಸ್ಲಿಮರಿಗೆ ಅಥವಾ ಹಿಂದುಳಿದವರಿಗೆ; ಬಾಗಲಕೋಟೆಯಲ್ಲಿ ವಿದ್ಯಾವಂತ, ಬಡ ಕುರುಬರಿಗೆ ಟಿಕೆಟ್‌ ನೀಡಬೇಕು. ಅವಕಾಶವಂಚಿತರಿಗೆ ಅವಕಾಶ ಕಲ್ಪಿಸಿಕೊಡಬೇಕು. ಅದಾಗದಿದ್ದರೆ, ಪ್ರಜಾಪ್ರಭುತ್ವವನ್ನು ಜೀವಂತವಾಗಿಡಲು ಪ್ರಜೆಗಳೇ ಮುಂದಾಗಬೇಕು. ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಹಾಗೂ...

ಬಾಗಲಕೋಟೆ ಉಪಚುನಾವಣೆ | ಬದಲಾವಣೆ ಬಯಸುವುದಾದರೆ ನನಗೆ ಅವಕಾಶ ನೀಡಲಿ: ಕೆಪಿಸಿಸಿ ಸದಸ್ಯೆ ರಕ್ಷಿತಾ

ಹಿರಿಯ ನಾಯಕ ಶಾಸಕ ಎಚ್ ವೈ ಮೇಟಿ ಅಗಲಿಕೆ ಬಹಳಷ್ಟು ನೋವು ತಂದಿದೆ. ಈ ಸ್ಥಾನಕ್ಕೆ ನಡೆಯುತ್ತಿರುವ ಬಾಗಲಕೋಟೆ ಉಪ ಚುನಾವಣೆಗೆ ಅವರ ಕುಟುಂಬದಲ್ಲಿ ಯಾರಿಗೇ ಟಿಕೆಟ್ ನೀಡಿದರೂ ನನ್ನ ಸಂಪೂರ್ಣ ಬೆಂಬಲವಿದೆ....

ಗ್ಯಾರಂಟಿಗಳಿಂದ ಮಹಿಳೆಯರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕಾರಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಬಾಗಲಕೋಟೆ