ಬಾಗಲಕೋಟೆಯ ಪಂಖಾ ಮಸೀದಿ ಮುಂಭಾಗ ನಡೆದ ಕಲ್ಲು ತೂರಾಟ ಪ್ರಕರಣ ದ್ವೇಷಪೂರಿತವಲ್ಲ ಎಂದು ಸಾಬೀತಾದರೂ, ಬಿಜೆಪಿ ಪರ/ಬೆಂಬಲಿತ ಸಂಘಟನೆಗಳು ಪ್ರಮೋದ್ ಮುತಾಲಿಕ್ ಮತ್ತು ಪುನೀತ್ ಕೆರೆಹಳ್ಳಿಯಂತಹ ಪ್ರಖರ ಭಾಷಣಕಾರರ ಮೂಲಕ ಹೋರಾಟಕ್ಕೆ ಹೊಸ...
ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿವೆ ಎಂದು ಜಾಗೃತ ಕರ್ನಾಟಕ ರಾಜ್ಯ ಮುಖಂಡರಾದ ಸೀತಾಲಕ್ಷ್ಮಿ ಹೇಳಿದರು.
ಬಾಗಲಕೋಟೆ ನವನಗರದ ಕಲಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ...
ಬಾಗಲಕೋಟೆ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದ ಮೆರವಣಿಗೆಯ ವೇಳೆ ಕಲ್ಲು ತೂರಾಟದ ಘಟನೆ ನಡೆಯಬಾರದಾಗಿತ್ತು. ವಿಶೇಷವಾಗಿ ಐತಿಹಾಸಿಕ ಹೋಳಿಹಬ್ಬ ಹಾಗೂ ಪವಿತ್ರ ರಂಜಾನ್ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಇಂತಹ ಅಹಿತಕರ ಬೆಳವಣಿಗೆ...
ಮರಾಠಾ ಹಿತ ಚಿಂತಕರ ಸಂಘದ ಆಶ್ರಯದಲ್ಲಿ ಗುರುವಾರ ಸಂಜೆ ಬಾಗಲಕೋಟೆ ನಗರದಲ್ಲಿ ಆಯೋಜಿಸಿದ್ದ ಶಿವಾಜಿ ಜಯಂತಿ ಮೆರವಣಿಗೆ ವೇಳೆ ವೇಳೆ ಕಲ್ಲು ತೂರಾಟ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ...
ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಇತರೆ ಮೂಲಸೌಲಭ್ಯಗಳ ನಿರ್ವಹಣೆಗೆ ಆದಾಯವೇ ಪ್ರಮುಖ ಆಧಾರವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಪಂಚಾಯತ್...