ಸರ್ಕಾರವು ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಅಧಿನಿಯಮ-2025 ಜಾರಿಗೆ ತಂದಿರುವುದರಿಂದ ಕುರಿಗಾಹಿ ಸಮುದಾಯದ ದಶಕಗಳ ಹೋರಾಟಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಹೋರಾಟ ಸಮಿತಿ ಮುಖಂಡ ಯಲ್ಲಪ್ಪ ಹೆಗಡೆ ಹೇಳಿದರು.
ಬಾಗಲಕೋಟೆಯಲ್ಲಿ ಹಮ್ಮಿಕೊಂಡಿದ್ದ...
ಸತತವಾಗಿ ಸುರಿದ ಮಳೆಯಿಂದಾಗಿ ರೈತರು ಬೆಳೆದ ಈರುಳ್ಳಿ ಬೆಳೆ ಸಂಪೂರ್ಣ, ಕೆಲವೆಡೆ ಭಾಗಶಃ ನಾಶವಾಗಿ ರೈತರು ಕಷ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕೆಂದು ಭಾರತೀಯ...
ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ಚಾಲುಕ್ಯ ಉತ್ಸವವನ್ನು ಇದೇ ನವೆಂಬರ್ ಮಾಹೆಯಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದರು.
ಬಾಗಲಕೋಟೆ...
ಶೋಷಿತ ಸಮುದಾಯಗಳ ಹಿರಿಯ ನಾಯಕ ಮಾಜಿ ಸಚಿವ ಕೆ ಎನ್ ರಾಜಣ್ಣ ಅವರನ್ನು ಪುನಃ ಮಂತ್ರಿ ಮಂಡಲಕ್ಕೆ ಸೇರಿಸಬೇಕೆಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಬಾಗಲಕೋಟೆ ಜಿಲ್ಲಾಧ್ಯಕ್ಷ ದ್ಯಾಮಣ್ಣ ಗಾಳಿ ಅವರು...
ಭೂಮಿಯ ಮಣ್ಣಿನ ಗುಣಧರ್ಮ ಪರೀಕ್ಷಿಸದೇ ಅವೈಜ್ಞಾನಿಕ ಬೆಳೆ ಪದ್ದತಿಯನ್ನೇ ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಆಹಾರ ಕೊರತೆ ಎದುರಿಸಬೇಕಾದ ದುಸ್ಥಿತಿ ಬರಲಿದೆ ಎಂದು ಜಲಸಂಪನ್ಮೂಲ ಇಲಾಖೆಯ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ನಿರ್ದೇಶಕ...