ಬಾಗಲಕೋಟೆ | ಸೆ.4ರಂದು AIUTUC ವತಿಯಿಂದ ಅಖಿಲ ಭಾರತ ಕಾರ್ಮಿಕರ ಬೃಹತ್‌ ಪ್ರತಿಭಟನೆ

ನಮ್ಮ ದೇಶದ ದುಡಿಯುವ ವರ್ಗವು ಆಳುವ ಬಂಡವಾಳಶಾಹಿ ವರ್ಗ ಮತ್ತು ಅದರ ಸೇವೆ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದಿಂದ ಹೆಚ್ಚುತ್ತಿರುವ ಫ್ಯಾಸಿಸ್ಟ್ ದಾಳಿಗಳನ್ನು ಎದುರಿಸಲು, ದುಡಿಯುವ ಜನರ ಒಗ್ಗಟ್ಟಿನ, ಪ್ರಬಲ, ಸಂಘಟಿತ ಮತ್ತು  ಅವಿರತ...

ಬಾಗಲಕೋಟೆ | ಸರ್ಕಾರದಿಂದ ಕುರಿಗಾಹಿಗಳ ಹಿತರಕ್ಷಣೆಗೆ ಕಾಯ್ದೆ: ಕುರುಬರ ಪದವೀಧರರ ಸಂಘ ಸ್ವಾಗತ

ರಾಜ್ಯ ಸರ್ಕಾರವು ಕಳೆದ ಮುಂಗಾರು ಅಧಿವೇಶನದಲ್ಲಿ ಅಲೆಮಾರಿ ಕುರಿಗಾಹಿಗಳ ಹಿತರಕ್ಷಣೆಗೆ ಮಂಡಿಸಿರುವ ಕಾಯ್ದೆ ಮಸೂದೆಗೆ ಕರ್ನಾಟಕ ಪ್ರದೇಶ ಕುರುಬರ ಪದವೀಧರರ ಸಂಘ ತೀವ್ರ ಸಂತೋಷ ವ್ಯಕ್ತಪಡಿಸಿ ಸ್ವಾಗತಿಸಿದೆ. ಬಾಗಲಕೋಟೆ ನಗರದ ಪತ್ರಿಕಾ ಭವನದಲ್ಲಿ ನಡೆದ...

ಬಾದಾಮಿ | ವಿದ್ಯಾರ್ಥಿಗಳು ಸಂವಿಧಾನವನ್ನು ಅರಿಯಬೇಕಾದ ಅಗತ್ಯವಿದೆ: ಪರಶುರಾಮ ಮಹಾರಾಜನವರ

ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರಿತಾಗ ಮಾತ್ರ ಸಂವಿಧಾನದ ತಿರುಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಭಾರತದ ಸಂವಿಧಾನದ ಇತಿಹಾಸವನ್ನು ಅರಿಯಬೇಕಾದ ಅಗತ್ಯವಿದೆ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಹೇಳಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿಯ...

ಬಾಗಲಕೋಟೆ | ಘಟಪ್ರಭಾ ನದಿ ನೀರಿನ ಹರಿವು ಇಳಿದಿದ್ದರೂ ಮುಂದುವರೆದ ಪ್ರವಾಹ ಸ್ಥಿತಿ

ಘಟಪ್ರಭಾ ನದಿ ನೀರಿನ ಹರಿವು ಇಳಿಕೆ ಕಂಡಿದ್ದರೂ ತೀರದ ಕೆಲ ಗ್ರಾಮ ಹಾಗೂ ಬಾಗಲಕೋಟೆ ತಾಲೂಕಿನ ಕೆಲ ಊರುಗಳಲ್ಲಿ ಪ್ರವಾಹ ಪರಸ್ಥಿತಿ ಮುಂದುವರಿದಿದೆ. ಕೃಷ್ಣೆಯ ಹಿನ್ನೀರಿನ ಒತ್ತಡವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಕೃಷ್ಣಾ ನದಿಗೆ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ ರೂಪಿಸಲಾಗುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಿಯಕುಮಾರ ಸೂರಕೆ ಹೇಳಿದರು. ಬಾಗಲಕೋಟೆ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಜನಪ್ರಿಯ

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

Tag: ಬಾಗಲಕೋಟೆ