ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಹತ್ಯೆಯನ್ನು ಖಂಡಿಸಿ ರಾಜ್ಯ ಕುರಿಗಾರರು ಮತ್ತು ಪಶುಪಾಲಕರ ಹಿತರಕ್ಷಣಾ ಸಮಿತಿ ಜಿಲ್ಲಾ ಘಟಕದಿಂದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.
ಕೊಲೆ...
ಬಾಗಲಕೋಟೆ ಜಿಲ್ಲೆ ಇಳಕಲ್ ನಗರದಲ್ಲಿ ಕಳೆದ ಹಲವು ತಿಂಗಳಿನಿಂದ ನೀರಿಗಾಗಿ ಜನ ಪರದಾಡುತ್ತಿದ್ದು, ಕೂಡಲೇ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ವೆಲ್ಫೇರ್ ಪಾರ್ಟ್ ಆಫ್ ಇಂಡಿಯಾ ಇಳಕಲ್ ತಾಲೂಕು ಸಮಿತಿಯು ನಗರಸಭೆಯ...
ನರೇಗಾ ಕೂಲಿ ವಿಳಂಬವನ್ನು ಖಂಡಿಸಿ ಹಾಗೂ ನರೇಗಾ ಸಮರ್ಪಕ ಅನುಷ್ಠಾನಕ್ಕಾಗಿ ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಸಂಘದ ಜಿಲ್ಲಾ ಸಂಯೋಜಕ ಶಂಕರ ಹೂಗಾರ ಮಾತನಾಡಿ, "ಜಿಲ್ಲೆಯ...
ವಿದ್ಯಾರ್ಥಿನಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡಿ ಅವಳ ಸಾವಿಗೆ ಕಾರಣರಾದ ಬಾಗಲಕೋಟೆ ನಗರದ ಶಾರದಾ ಪಿಯು ಕಾಲೇಜಿನ ಉಪನ್ಯಾಸಕ ಹಾಗೂ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಕಾಲೇಜಿನ ಪರವಾನಿಗೆಯನ್ನು...
ಬಾಗಲಕೋಟೆ ಜಿಲ್ಲೆಗೆ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಅನುಮೋದನೆ ನೀಡುವುದರ ಜತೆಗೆ ಕೃಷ್ಣ ಮೇಲ್ದಂಡೆ ಯೋಜನೆ ಹಂತ-3ರ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟನ್ನು 524.256 ಮೀಟರ್ವರೆಗೆ ಎತ್ತರಿಸುವುದರಿಂದ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ತೀರ್ಪಿನ ಮುಖಾಂತರ...