ಬಾಗಲಕೋಟೆ ಜಿಲ್ಲೆಗೆ ಘೋಷಣೆಯಾಗಿರುವ ಮೆಡಿಕಲ್ ಕಾಲೇಜು ಆರಂಭಕ್ಕೆ ಅಗತ್ಯ ಅನುದಾನ ನೀಡಿ ಎಂದು ಎಸ್ಐಒ ಕಾರ್ಯಕರ್ತರು ಆಗ್ರಹಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನಡೆಸಿದ್ದು, "ಬಾಗಲಕೋಟೆ ಜಿಲ್ಲೆಗೆ ಜಿಲ್ಲೆಗೆ ಶೈಕ್ಷಣಿಕ ವಿಷಯದಲ್ಲಿ ನಿರಂತರ...
2023-24ರಲ್ಲಿ ಸ್ಥಾಪಿಸಲಾದ ರಾಜ್ಯದ ಹೊಸ 10 ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯವನ್ನು ರಾಜ್ಯ ಸರ್ಕಾರ ಮುಚ್ಚುವ ಚಿಂತನೆಯಲ್ಲಿದೆ. ಅದರಲ್ಲಿ ಬಾಗಲಕೋಟೆ ವಿವಿಯು ಒಂದಾಗಿದ್ದು, ಕೂಡಲೇ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಸ್ಟೂಡೆಂಟ್ ಇಸ್ಲಾಮಿಕ್...
ಬೆಂಗಳೂರು ಕೇಂದ್ರಿಕೃತ ಕಲಾವಿದರನ್ನು ಪ್ರೋತ್ಸಾಹಿಸುವುದರ ಹೊರತಾಗಿಯೂ ಉತ್ತರ ಕರ್ನಾಟಕ ಸೇರಿದಂತೆ ಹಿಂದುಳಿದ ಪ್ರದೇಶಗಳ ಕಲಾವಿದರನ್ನು ಮುನ್ನೆಲೆಗೆ ತರುವ ಕೆಲಸವಾಗಬೇಕೆಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕು...
ಸಾಹಿತಿಗಳು ಪರಾವಲಂಬಿಗಳಾಗಬಾರದು. ಸಂವಿಧಾನವನ್ನು ರಾಜಕೀಯ ಪಠ್ಯವಾಗಿ ನೋಡದೆ ಸಾಂಸ್ಕೃತಿಕ ಪಠ್ಯವಾಗಿ ಅರಿಯಬೇಕಾಗಿದೆ ಎಂದು ಕಾದಂಬರಿಕಾರ ಸಾಹಿತಿ ಶ್ರೀಧರ ಬಳಿಗಾರ ಹೇಳಿದರು.
ಬಾಗಲಕೋಟೆ ನವನಗರದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಭಾನುವಾರ ಯಂಡಿಗೇರಿಯ ತ್ರಿವೇಣಿ...
'ಮೂರು ದಿನಗಳ ಕಾಲ ನಡೆಯುವ ರನ್ನ ವೈಭವಕ್ಕೆ ಯಾವುದೇ ಕುಂದುಬರದಂತೆ ಎಲ್ಲ ಸಿದ್ದತೆ ಭರದಿಂದ ಸಾಗಿದೆ. ಅಧಿಕಾರಿಗಳು ಪರಿಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ರನ್ನ ವೈಭವ ವಿಜೃಂಭಣೆಯಿಂದ ನಡೆಯುವುದರಲ್ಲಿ ಯಾವುದೇ ಸಂದೇಹವಿಲ್ಲ' ಎಂದು ಜಿಲ್ಲಾ...