ಬಾಗಲಕೋಟೆ | ಅತಿಕ್ರಮವಾಗಿ ನಿರ್ಮಿಸಿರುವ ಗ್ರಾನೈಟ್ ಫ್ಯಾಕ್ಟರಿ ತೆರವಿಗೆ ಕರವೇ ಆಗ್ರಹ

‌ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಇಳಕಲ್‌ ತಾಲೂಕಿನಲ್ಲಿ ಅತಿಕ್ರಮವಾಗಿ ನಿರ್ಮಾಣ ಮಾಡಿರುವ ಗ್ರಾನೈಟ್‌ ಫ್ಯಾಕ್ಟರಿ ಹಾಗೂ ಮಾರಾಟ ಮಳಿಗೆಗೆಳನ್ನು ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿತು. ಬಾಗಲಕೋಟೆಯ ಇಳಕಲ್ ತಾಲೂಕು ಪೈಕಿ ರಿ ಸನಂ.75...

ಬಾಗಲಕೋಟೆ | ರೈತರ ಅನುಕೂಲಕ್ಕಾಗಿ ಕೆರೆಗಳ ಅಭಿವೃದ್ಧಿಗೆ ಕ್ರಮ: ಶಾಸಕ ವಿಜಯಾನಂದ ಕಾಶಪ್ಪನವರ

ಸಣ್ಣ ಪುಟ್ಟ ರೈತರಿಗೆ ನೀರಾವರಿ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೆರೆಗಳನ್ನು ಅಭಿವೃದ್ಧಿ ಪಡಿಸಲು ಕ್ರಮವಹಿಸಲಾಗುತ್ತಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬಿಸನಾಳ ಗ್ರಾಮದಲ್ಲಿ ಸಣ್ಣ ನೀರಾವರಿ ಮತ್ತು...

ಬಾಗಲಕೋಟೆ | ಕಳ್ಳರ ಹಾವಳಿ: ದೊಣ್ಣೆ ಹಿಡಿದು ರಾತ್ರಿ ಗಸ್ತು ತಿರುಗುತ್ತಿರುವ ಮಹಿಳೆಯರು

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಮನೆಗಳಲ್ಲಿ ದರೋಡೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಕಳ್ಳರ ಹಾವಳಿಯನ್ನು ತಡೆಯಲು, ಕಳ್ಳರನ್ನು ಹಿಡಿಯಲು ಮಹಿಳೆಯರೇ ಮುಂದಾಗಿದ್ದಾರೆ. ಮುಧೋಳದ ಜಯನಗರ ಬಡಾವಣೆಯ ಮಹಿಳೆಯರು ದೊಣ್ಣೆ...

ಬಾಗಲಕೋಟೆ | ತಹಶೀಲ್ದಾರ್ ನಿರ್ಲಕ್ಷ್ಯದಿಂದ ಉರೂಸ್‌ಗೆ ತೊಂದರೆ: ಎಸ್‌ಡಿಪಿಐ ಆರೋಪ

ದರ್ಗಾ ಕಮಿಟಿಯ ಆಡಳಿತಾಧಿಕಾರಿಯೂ ಆಗಿರುವ ಬಾಗಲಕೋಟೆ ತಾಲೂಕು ತಹಶೀಲ್ದಾರ್ ಸತೀಶ ಕೂಡಲಗಿ ಅವರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದಾಗಿ ಉರೂಸ್ ಆಚರಣೆ ವೇಳೆ ವಿದ್ಯುತ್ ಸೇರಿದಂತೆ ಮೂಲ ಸೌಕರ್ಯಗಳಿಲ್ಲದೆ ವ್ಯಾಪಾರಿಗಳು ಹಾಗೂ ಭಕ್ತರು ಪರದಾಡುವಂತಾಯಿತು...

ಬಾಗಲಕೋಟೆ | ಸರ್ಕಾರಿ ಜಯಂತಿಗಳಲ್ಲಿ ಜನ ಪ್ರತಿನಿಧಿಗಳ ಹಾಜರಿ ಕಡ್ಡಾಯಕ್ಕೆ ದಸಂಸ ಆಗ್ರಹ

ಶರಣರು, ಮಹನೀಯರ ಆದರ್ಶಗಳನ್ನು ನೆನಪಿಸುವ ನಿಟ್ಟಿನಲ್ಲಿ ಸರ್ಕಾರ ಹಮ್ಮಿಕೊಳ್ಳುವ ಜಯಂತಿ ಆಚರಣೆಗಳಲ್ಲಿ ಜನಪ್ರತಿನಿಧಿಗಳ ಹಾಜರಿಯನ್ನು ಕಡ್ಡಾಯಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ದಸಂಸ...

ಜನಪ್ರಿಯ

ವಿಜಯಪುರ |ಕೃಷಿ ಮಹಾವಿದ್ಯಾಲಯದಲ್ಲಿ 7 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂದರ್ಶನ

ವಿಜಯಪುರ ನಗರದ ಕೃಷಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ವಿಷಯಗಳ 7...

ಕೋಲಾರ|ಜಿ.ಹೆಚ್.ನಾಗರಾಜ್ ಕೆಪಿಸಿಸಿಯ ನೂತನ ಖಜಾಂಚಿಯಾಗಿ ರುವುದು ಕಾಂಗ್ರೆಸ್ ವಲಯದಲ್ಲಿ ಒಂದು ಉತ್ಸಾಹ ತುಂಬಿದೆ : ಅನ್ವರ್ ಪಾಷ

ಹಿಂದುಳಿದ ಈಡಿಗ ಜನಾಂಗಕ್ಕೆ ಸೇರಿದ ಜಿ.ಹೆಚ್.ನಾಗರಾಜ್ ರವರು ಅವಿಭಾಜಿತ ಕೋಲಾರ ಜಿಲ್ಲೆಯಲ್ಲಿ...

ದಕ್ಷಿಣ ಕನ್ನಡ | ರೂ.20 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರು ವಶ

ದಕ್ಷಿಣ ಕನ್ನಡ ಅಬಕಾರಿ ಇಲಾಖೆ ಅಧಿಕಾರಿಗಳು ಕೈಗೊಂಡ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ,...

ಬಾಗಲಕೋಟೆ |ಮದ್ಯ–ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಗುರುಮಹಾಂತ ಶ್ರೀಗಳ ಸಾರಥ್ಯ

ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ...

Tag: ಬಾಗಲಕೋಟೆ