ದೇಶದ ಬೆನ್ನೆಲುಬು ರೈತ ಮತ್ತು ಸೈನಿಕರನ್ನು ನಾವೆಲ್ಲ ನೆನೆಯಬೇಕಾದ ಇಂದಿನ ಸಂದರ್ಭದಲ್ಲಿ ಅವಮಾನ ಪರಿಸ್ಥಿತಿಯಿಂದಾಗಿ ರೈತನ ಬಾಳು ಸಂಕಷ್ಟದಲ್ಲಿದೆ. ಆತನಿಗೆ ಬ್ಯಾಂಕುಗಳು ಸಕಾಲದಲ್ಲಿ ಸಾಲ ಸೌಲಭ್ಯ ನೀಡಿ ಬೆಂಬಲಿಸಬೇಕಾಗಿದೆ ಎಂದು ಬಿಜಾಪುರ್ ಕೃಷಿ...
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತುರ್ತು ಸೇವೆಯನ್ನು ಒದಗಿಸಲು ಸರ್ಕಾರದಿಂದ ಮತ್ತೊಂದು ನೂತನ ಆ್ಯಂಬುಲೆನ್ಸ್ ವಾಹನಕ್ಕೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರು ಬುಧವಾರ ಚಾಲನೆ ನೀಡಿದರು.
ಬಾಗಲಕೋಟೆ ಜಿಲ್ಲೆಯ...
ಅನರ್ಹರ ಬಿಪಿಎಲ್ ಕಾರ್ಡ್ಗಳನ್ನು ಮಾತ್ರ ವಾಪಸ್ ಪಡೆಯಲಾಗುವುದು. ಅರ್ಹರ ಕಾರ್ಡ್ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.
ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಬಿಪಿಎಲ್ ಕಾರ್ಡ್ಗಳ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ...
ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡದ ಸಮಸ್ಯೆ ಪರಿಹರಿಸದೆ ಹೋದರೆ ಮುಂಬರುವ ನ. 17ಕ್ಕೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಬರುವುದನ್ನು ಮುತ್ತಿಗೆ ಹಾಕಿ ಗದ್ದನಕೇರಿ ಕ್ರಾಸ್ನಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಬಾಗಲಕೋಟೆ ಜಿಲ್ಲಾ...
ಮೀಸಲಾತಿ ಎಂದರೆ ಬಡತನ, ಹಸಿವು ದೂರ ಮಾಡುವುದಲ್ಲ. ಮೀಸಲಾತಿ ಎಂದರೆ ಸಾಮಾಜಿಕ ಪ್ರಾತಿನಿಧ್ಯವಾಗಿದೆ. ಒಕ್ಕೂಟದಲ್ಲಿ ಮೀಸಲಾತಿ ಬಗ್ಗೆ ಕೆಟ್ಟದಾಗಿ ಪ್ರಚಾರ ಮಾಡಲಾಗುತ್ತಿದೆ ಎಂದು ಸತ್ಯ ಶೋಧಕ ಸಂಘದ ರಾಜ್ಯ ಘಟಕ ಅಧ್ಯಕ್ಷ ಪರಶುರಾಮ...