ಬಾಗಲಕೋಟೆ | ಬೇಸಿಗೆಗೂ ಮುನ್ನವೇ ಬಿಸಿಲಿನ ಧಗೆ, ಮಣ್ಣಿನ ಮಡಕೆಗಳತ್ತ ಜನರ ಚಿತ್ತ

ಬೇಸಿಗೆಯ ಆರಂಭದಲ್ಲೇ ಬಿಸಿಲ ತಾಪಕ್ಕೆ ಉತ್ತರ ಕರ್ನಾಟಕದ ಜನ ಹೈರಾಣಾಗಿದ್ದು, ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನಲ್ಲಿ ಜನರು ನೀರನ್ನು ತಂಪಾಗಿಡಲು ಮಣ್ಣಿನ ಪಾತ್ರೆಗಳ ಮೊರೆಹೋಗುತ್ತಿದ್ದಾರೆ. ಪಟ್ಟಣದಲ್ಲಿ ಮಣ್ಣಿನ ಮಡಕೆಗಳ ವ್ಯಾಪಾರ ಜೋರಾಗಿದ್ದು, ಹಿಂದಿನ ವರ್ಷ...

ಬಾಗಲಕೋಟೆ | ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ತಾಲೂಕು ಘಟಕ ಉದ್ಘಾಟನೆ

ಕರ್ನಾಟಕ ಜ್ಞಾನ ವಿಜ್ಞಾನ  ಸಮಿತಿಯು ವಿದ್ಯಾರ್ಥಿಗಳಲ್ಲಿ ಶಿಕ್ಷಕರಲ್ಲಿ ಜನಸಾಮಾನ್ಯರಲ್ಲಿ ವೈಜ್ಞಾನಿಕ ಅರಿವು ಮೂಡಿಸುತ್ತಿರುವುದು ಶ್ಲಾಘನೀಯವಾಗಿದೆ. ನಿರಂತರವಾಗಿ ಇದೇ ರೀತಿಯ ಕಾರ್ಯಕ್ರಮಗಳು ಜರುಗಲಿ ಎಂದು ಸ್ವಾಮಿ ವಿವೇಕಾನಂದ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ...

ಬಾಗಲಕೋಟೆ | ಪೀಠಾಧಿಪತಿ ಆಯ್ಕೆ ವಿವಾದ: ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದು ಆಕ್ರೋಶ

ಬಾಗಲಕೋಟೆಯ ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ತಾರಕಕ್ಕೇರಿದ್ದು, ರಂಭಾಪುರಿ ಮಠದ ಡಾ.ವೀರಸೋಮೇಶ್ವರ ಜಗದ್ಗುರು ಶ್ರೀಗಳ ವಿರುದ್ಧ ಕಲಾದಗಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ವಿವಾದವು ನ್ಯಾಯಾಲಯದಲ್ಲಿ ಇರುವಾಗಲೇ ಗಂಗಾಧರ...

ಬಾಗಲಕೋಟೆ | ಮಾತು ತಪ್ಪಿದ ಸಿಎಂ; ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಿಲ್ಲ ಅನುದಾನ

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಫೆಬ್ರವರಿ 16ರಂದು ಮಂಡಿಸಿದ 2024-25ರ ಬಜೆಟ್ಟಿನಲ್ಲಿ 2014-15ರಲ್ಲಿ ತಾವೇ ಘೋಷಣೆ ಮಾಡಿದ್ದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒಂದೇ ಒಂದು ರೂಪಾಯಿ ಅನುದಾನ ಒದಗಿಸಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ...

ಬಾಗಲಕೋಟೆ | ಸರ್ಕಾರಿ ವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಅನುದಾನ ಒದಗಿಸುವಂತೆ ಒತ್ತಾಯ

2014-15ರಲ್ಲಿ ರಾಜ್ಯ ಸರ್ಕಾರ ಬಾಗಲಕೋಟೆ ಜಿಲ್ಲೆಗೆ ಘೋಷಣೆ ಮಾಡಿರುವ ಸರ್ಕಾರಿ ವೈದ್ಯಕೀಯ (ಮೆಡಿಕಲ್) ಕಾಲೇಜು ಕಾರ್ಯಾರಂಭಕ್ಕೆ 2024-25ರ ಆಯ-ವ್ಯಯದಲ್ಲಿ ಸೂಕ್ತ ಅನುದಾನ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಸಲ್ಲಿಸಿದೆ. ಬಾಗಲಕೋಟೆಯಲ್ಲಿ ಪತ್ರಿಕಾಗೋಷ್ಠಿ...

ಜನಪ್ರಿಯ

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

ಬೀದರ್‌ ಜಿಲ್ಲೆ ಹುಲಸೂರು ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ಭೀಕರ ರಸ್ತೆ...

8 ಗಂಟೆ ಕೆಲಸ ಅವಧಿಗೆ ಬೇಡಿಕೆ: ನಟಿ ದೀಪಿಕಾ ಪಡುಕೋಣೆ ಬೆನ್ನಿಗೆ ನಿಂತ ಕರಣ್ ಜೋಹರ್, ಅಕ್ಷಯ್ ಕುಮಾರ್

ಚಿತ್ರರಂಗದಲ್ಲಿ ನಿಗದಿತ 8 ಗಂಟೆಗಳ ಕೆಲಸದ ಅವಧಿ ಬೇಕೆಂಬ ಬಾಲಿವುಡ್ ನಟಿ...

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ- ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ...

Tag: ಬಾಗಲಕೋಟೆ