ಬಾಗಲಕೋಟೆ | ಬಾಲಕನಿಗೆ ಪೂರ್ಣ ಟಿಕೆಟ್‌; ಬಡ್ಡಿ ಸಮೇತ್‌ ಹಣ ಹಿಂದಿರುಗಿಸಲು ಕಂಡಕ್ಟರ್‌ಗೆ ಆದೇಶ

ಬಾಲಕನಿಗೆ ಪೂರ್ಣ ಟಿಕೆಟ್‌ ನೀಡಿದ್ದ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗೆ ಹೆಚ್ಚುವರಿ ಟಿಕೆಟ್‌ ಹಣವನ್ನು ಶೇ.9ರಷ್ಟು ಬಡ್ಡಿ ಸೇರಿಸಿ ಪಾವತಿಸುವಂತೆ ಬಾಗಲಕೋಟೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಕೆಎಸ್‌ಆರ್‌ಟಿಸಿ ಕಂಡಕ್ಟರ್‌ 12 ವರ್ಷದೊಳಗಿನ ಬಾಲಕನಿಗೆ...

ಬಾಗಲಕೋಟೆ | ಬೃಹತ್ ಮರಗಳ ರಕ್ಷಣೆಗೆ ಹಸಿರು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆಗ್ರಹ

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಅಂಚೆ ಇಲಾಖೆ ಆವರಣದಲ್ಲಿರುವ ಮತ್ತು ನಗರದ ಸುತ್ತಮುತ್ತಲಿರುವ ಎಲ್ಲ ಬೃಹತ್ ಮರಗಳ ರಕ್ಷಣೆಗೆ ಹಸಿರು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಹೋರಾಟ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ...

ಎಲ್ಲರನ್ನು ಸಮಾನತೆಯಿಂದ ಕಾಣುವ ರಾಮರಾಜ್ಯ ನಿರ್ಮಾಣ ಯಾವಾಗ?: ಪ್ರಿಯಾಂಕ್ ಖರ್ಗೆ

ರಾಮ ಮಂದಿರ ನಿರ್ಮಾಣ ಮಾಡಿರುವುದು ಒಳ್ಳೆಯದು. ಆದರೆ, ಎಲ್ಲರನ್ನೂ ಸಾಮಾಜಿಕ, ಆರ್ಥಿಕ ಸಮಾನತೆಯಿಂದ ಕಾಣುವ ರಾಮರಾಜ್ಯ ನಿರ್ಮಾಣ ಯಾವಾಗ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು. ಬಾಗಲಕೋಟೆಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ನಿರುದ್ಯೋಗ...

ಬಾಗಲಕೋಟೆ | ಶಾಮನೂರು ಶಿವಶಂಕರಪ್ಪ ಜಾತಿನಿಂದನೆ; ಕ್ಷಮೆಯಾಚಿಸುವಂತೆ ಹಡಪದ ಸಮಾಜದ ಮುಖಂಡರು ಆಗ್ರಹ

ಕ್ಷೌರಿಕ ವೃತ್ತಿ ನಿರತ ಹಡಪದ ಸಮಾಜದ ಬಗ್ಗೆ ಕಾನೂನು ನಿಷೇದಾತ್ಮಕ ಪದ ಬಳಸಿ ನಮ್ಮ ಸಮಾಜದ ಬಂಧುಗಳಿಗೆ ಅವಮಾನ ಹಾಗೂ ಜಾತಿ ನಿಂದನೆ ಮಾಡಿದ ಶಾಮನೂರ ಶಿವಶಂಕ್ರಪ್ಪ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಅವರ...

ಬಾಗಲಕೋಟೆ | ಸಿಲ್ಕಾ ಸ್ಯಾಂಡ್ ಧೂಳು; ಅನಾರೋಗ್ಯದ ಆತಂಕದಲ್ಲಿ ಗ್ರಾಮಸ್ಥರು

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕೋಟೆಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರುಡಿ ಗ್ರಾಮದ ಗುಡ್ಡ ಪ್ರದೇಶದಲ್ಲಿ ನಡೆದಿರುವ ಕಲ್ಲು ಗಣಿಗಾರಿಕೆಯ ಭಾಗವಾದ ಸಿಲ್ಕಾ ಸ್ಯಾಂಡ್ ಫ್ಯಾಕ್ಟರಿಯಿಂದ ಹೊರಸೂಸುವ ಧೂಳು ಸಮೀಪದ ಗ್ರಾಮಗಳಿಗೆ ತಲೆ...

ಜನಪ್ರಿಯ

ವಿಜಯಪುರ | ಅದ್ದೂರಿಯಾಗಿ ಜರುಗಿದ ಚೆನ್ನಮ್ಮ ಉತ್ಸವ

ವಿಜಯಪುರದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ ಅದ್ದೂರಿಯಾಗಿ ಜರುಗಿತು. ಕರ್ನಾಟಕ ರಾಜ್ಯ ಕಿತ್ತೂರು...

ಮೋದಿ-ಶಾ ಜೋಡಿ ವಿರುದ್ಧ ಜೈರಾಮ್ ರಮೇಶ್ ಕಿಡಿ: ‘ಪೊಳ್ಳು ಮಾತು ಮತ್ತು ಆರ್ಭಟ’ ಎಂದು ಟೀಕೆ!

ಸಂಸತ್ತಿನ ಚಳಿಗಾಲದ ಅಧಿವೇಶನದ ಅನಿಶ್ಚಿತತೆ, ಮುಂಗಾರು ಅಧಿವೇಶನದ ಮುಂದುವರಿಕೆ ಹಾಗೂ ಕ್ಷೇತ್ರ...

ಅಮೆರಿಕ | AI ಕಂಪನಿಗಳ ಷೇರು ಕುಸಿತ: ಬೆಂಗಳೂರಿನ IT ಉದ್ಯೋಗಿಗಳ ಮೇಲೂ ಪರಿಣಾಮ?

ಅಮೆರಿಕದ ಷೇರು ಮಾರುಕಟ್ಟೆಯಲ್ಲಿ ಈಗ ದೊಡ್ಡದೊಂದು ತಲ್ಲಣ ಶುರುವಾಗಿದೆ. ಕಳೆದ ಎರಡು-ಮೂರು...

ಷೇರುಪೇಟೆಯಲ್ಲಿ ಭಾರಿ ಕುಸಿತ: ಕರಗಿದ ಹೂಡಿಕೆದಾರರ ₹4.65 ಲಕ್ಷ ಕೋಟಿ ಸಂಪತ್ತು

ಸತತ ಏರಿಕೆಯ ಹಾದಿಯಲ್ಲಿದ್ದ ದೇಶದ ಷೇರುಪೇಟೆಯು ಸೋಮವಾರ ಭಾರಿ ಕುಸಿತ ಕಂಡಿದ್ದು,...

Tag: ಬಾಗಲಕೋಟೆ