ವೀರ ವನಿತೆ ಒನಕೆ ಓಬವ್ವಳ ಸಮಯ ಪ್ರಜ್ಞೆ ಮತ್ತು ಧೈರ್ಯ, ಸಾಹಸವು ನಾಡಿನ ಮಹಿಳೆಯರಿಗೆ ಸ್ಫೂರ್ತಿಯಾಗಿದೆ ಎಂದು ಬಾದಾಮಿ ಪುರಸಭೆ ಅಧ್ಯಕ್ಷ ಪಾಂಡಪ್ಪ ಕಟ್ಟಿಮನಿ ಹೇಳಿದರು.
ಬಾದಾಮಿ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ತಾಲೂಕು...
ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರಿತಾಗ ಮಾತ್ರ ಸಂವಿಧಾನದ ತಿರುಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಭಾರತದ ಸಂವಿಧಾನದ ಇತಿಹಾಸವನ್ನು ಅರಿಯಬೇಕಾದ ಅಗತ್ಯವಿದೆ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಬಾದಾಮಿಯ...
ದೇಶದ ಜನಸಮುದಾಯ ವ್ಯವಸ್ಥಿತವಾಗಿ ಬದುಕಲು ಸಂವಿಧಾನದ ಸಂರಕ್ಷಣೆ ಅತ್ಯಗತ್ಯ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ್ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬೆವೂರು ಆದರ್ಶ ವಿದ್ಯಾವರ್ಧಕ ಸಂಘ, ಮಹಾವಿದ್ಯಾಲಯ, ಆದರ್ಶ ಸಂಯುಕ್ತ...
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಹತ್ಯೆಯನ್ನು ಖಂಡಿಸಿ ರಾಜ್ಯ ಕುರಿಗಾರರು ಮತ್ತು ಪಶುಪಾಲಕರ ಹಿತರಕ್ಷಣಾ ಸಮಿತಿ ಜಿಲ್ಲಾ ಘಟಕದಿಂದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.
ಕೊಲೆ...
ಬಿ.ಎಂ.ಹೊರಕೇರಿ ಅವರ ಅವಧಿಯಲ್ಲಿ ಅನೇಕ ಹೊಸ ವಿಚಾರ, ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಿ ಯಶಸ್ವಿಯಾದರು. ಕಿರುಯೋಜನೆ, ಮಹಾದಾಯಿ ಯೋಜನೆಯ ಬಗ್ಗೆ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಧ್ವನಿ ಎತ್ತಿದ ಕೀರ್ತಿ ಹೊರಕೇರಿಯವರಿಗೆ ಸಲ್ಲುತ್ತದೆ ಎಂದು ಕೇಂದ್ರ...