ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟಿಸಿದ ಲೇಖಕಿ ಬಾನು ಮುಷ್ತಾಕ್

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವನ್ನು ಸಾಹಿತಿ ಹಾಗೂ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಿದರು. ಇದಕ್ಕೂ ಮೊದಲು ನಾಡದೇವತೆಗೆ  ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಪೂಜೆ ಸಲ್ಲಿಸಿ,...

ಗದಗ | ದಸರಾ ಹಬ್ಬ ಭಾನು ಮುಸ್ತಾಕ್ ಉದ್ಘಾಟನೆ ಡಿಎಸ್‌ಎಸ್‌: ಸ್ವಾಗತ 

"ಕರ್ನಾಟಕದಲ್ಲಿ ನಡೆಯುವ ನಾಡ ದಸರಾ ಹಬ್ಬವನ್ನು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಲೇಖಕಿ ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಹ್ವಾನ ನೀಡಿದ ಸರ್ಕಾರದ ನಡೆಯನ್ನು ಸ್ವಾಗತಿಸುತ್ತೇನೆ " ಎಂದು ಕರ್ನಾಟಕ...

ಬಾನು ಮುಷ್ತಾಕ್ ಆಹ್ವಾನ ಪ್ರಶ್ನಿಸಿದ್ದ ಅರ್ಜಿ ವಜಾ | ಸುಪ್ರೀಂ ತೀರ್ಪಿನಿಂದ ಸರ್ಕಾರದ ನಿಲುವಿಗೆ ಮನ್ನಣೆ: ಸಿದ್ದರಾಮಯ್ಯ

ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ...

ಈ ದಿನ ಸಂಪಾದಕೀಯ | ನ್ಯಾಯಾಲಯದ ವಿವೇಕದ ಮುಂದೆ ಬಯಲಾದ ಬಿಜೆಪಿ ನಾಯಕರ ಅವಿವೇಕ

ಅಧಿಕಾರವಿಲ್ಲದೆ ಅತಂತ್ರರಾಗಿರುವ ರಾಜ್ಯ ಬಿಜೆಪಿ ನಾಯಕರಿಗೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದರಲ್ಲೂ ಧರ್ಮ ಹುಡುಕುವುದು, ಕೋಮು ಬಣ್ಣ ಬಳಿಯುವುದು, ಜನರ ನಡುವೆ ದ್ವೇಷಾಸೂಯೆ ಬಿತ್ತುವುದು, ಶಾಂತಿ-ಸಹಬಾಳ್ವೆಗೆ ಧಕ್ಕೆ ತರುವುದು, ಸ್ವಾರ್ಥ ರಾಜಕೀಯಕ್ಕೆ ಬಳಸಿಕೊಳ್ಳುವುದು ರೂಢಿಯಾಗಿಹೋಗಿದೆ. ಬುಕರ್...

ಧರ್ಮ ಗ್ರಂಥಗಳ ಸಂದೇಶ ಪರಸ್ಪರ ಹಂಚಿಕೊಳ್ಳುವಂತಾಗಬೇಕು: ಮೂಡ್ನಾಕೂಡು ಚಿನ್ನಸ್ವಾಮಿ

ಧರ್ಮಗ್ರಂಥಗಳಾದ ಕುರ್‌ಆನ್, ಭಗವದ್ಗೀತೆ, ಬೈಬಲ್ ಸೇರಿದಂತೆ ಎಲ್ಲ ಧರ್ಮ ಗ್ರಂಥಗಳಲ್ಲಿನ ಸಂದೇಶಗಳನ್ನು ಮುಸಲ್ಮಾನರು, ಹಿಂದೂಗಳು, ಕ್ರೈಸ್ತರು ಪರಸ್ಪರ ಹಂಚಿಕೊಳ್ಳುವಂತಾಗಬೇಕು. ಆ ರೀತಿಯ ಕೊಡುಕೊಳ್ಳುವಿಕೆಯ ಸಂಬಂಧಗಳು ಬೆಳೆದರೆ ಮಾತ್ರ ಮನುಷ್ಯರು ಒಂದಾಗಿ, ಇನ್ನೊಬ್ಬರನ್ನು ಸಹಿಸಿಕೊಂಡು...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಬಾನು ಮುಷ್ತಾಕ್