ತಮಾಷೆ ಮಾಡಿದ್ದಕ್ಕೆ 9 ವರ್ಷದ ಬಾಲಕಿಯನ್ನು ಬಾವಿಗೆ ತಳ್ಳಿ ಹತ್ಯೆ

ತನ್ನ ಬಗ್ಗೆ ತಮಾಷೆ ಮಾಡಿದಳು ಎಂಬ ಕಾರಣಕ್ಕೆ 9 ವರ್ಷ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಬಾವಿಗೆ ತಳ್ಳಿ, ಆಕೆಯ ಮೇಲೆ ಕಲ್ಲೆಸೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ...

ಕೊಪ್ಪಳ | ಡೆಂಘೀ ಜ್ವರ: ವಿದ್ಯಾರ್ಥಿನಿ ಸಾವು

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಡೆಂಘೀ ರೋಗ ದೃಢಪಟ್ಟ ಬಳಿಕ 6 ನೇ ತರಗತಿ ಬಾಲಕಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಸುಫಿಯಾ (12) ಡೆಂಘೀಗೆ ಬಲಿಯಾದ...

ರಾಯಚೂರು | ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ

ಬಾಲಕಿಯ ಅತ್ಯಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಿ ಪೋಕ್ಸೋ ವಿಶೇಷ ನ್ಯಾಯಾಲಯವು ಆದೇಶಿಸಿದೆ. 2019 ರಲ್ಲಿ ನಗರದ ಮಹಿಳಾ ಪೊಲೀಸ್ ಠಾಣೆಯ...

8 ಮಂದಿ ಶಸ್ತ್ರಾಧಾರಿ ದಾಳಿಕೋರರಿಂದ ತಂದೆಯನ್ನು ರಕ್ಷಿಸಿದ 17 ವರ್ಷದ ಬಾಲಕಿ

17 ವರ್ಷದ ಬುಡಕಟ್ಟು ಬಾಲಕಿಯೊಬ್ಬಳು ತನ್ನ ತಂದೆಯನ್ನು ಕೊಲ್ಲಲು ಯತ್ನಿಸಿದ ಎಂಟು ಮಂದಿ ಶಸ್ತ್ರಸಜ್ಜಿತ ದಾಳಿಕೋರರ ವಿರುದ್ಧ ಹೋರಾಟ, ತಂದೆಯನ್ನು ರಕ್ಷಿಸಿರುವ ಘಟನೆ ಛತ್ತಿಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ನಡೆದಿದೆ. ಬಸ್ತಾರ್‌ನ ನಾರಾಯಣಪುರ ಜಿಲ್ಲೆಯ...

ತುಮಕೂರು | ಹೊರರಾಜ್ಯಕ್ಕೆ ಮಾರಾಟವಾಗಿದ್ದ 11 ವರ್ಷದ ಬಾಲಕಿಯ ರಕ್ಷಿಸಿದ ಅಧಿಕಾರಿಗಳು

ತುಮಕೂರು ನಗರದ ಹೊರವಲಯದ ದಿಬ್ಬೂರು ಪ್ರದೇಶದಿಂದ ಹೊರರಾಜ್ಯಕ್ಕೆ ಮಾರಾಟವಾಗಿದ್ದ 11 ವರ್ಷದ ಬಾಲಕಿಯೊಬ್ಬಳನ್ನು ರಕ್ಷಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ದಿಬ್ಬೂರು ವಾಸಿಗಳಾದ ಚೌಡಯ್ಯ ದಂಪತಿ 11 ವರ್ಷದ ಹೆಣ್ಣು ಮಗುವನ್ನು ಆಂಧ್ರ ಪ್ರದೇಶದ ಬಾತುಕೋಳಿ ವ್ಯಾಪಾರಿಯೋರ್ವನಿಗೆ...

ಜನಪ್ರಿಯ

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ...

ಹಾವೇರಿ | ಸರಕಾರ ರೈತರಿಗೆ ₹30 ಸಾವಿರ ಪರಿಹಾರ ಕೊಡಬೇಕು: ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳಿ ಆಗ್ರಹ

"ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ.  ಸರ್ಕಾರ ರೈತರರಿಗೆ ₹2500 ಪರಿಹಾರವನ್ನು ಕೊಡಬೇಕೆಂದು...

ತಲೆಮರೆಸಿಕೊಂಡಿದ್ದ ಬಿಜೆಪಿ ಕೌನ್ಸಿಲರ್ ಹಾಜರಾತಿ ರಿಜಿಸ್ಟರ್‌ನಲ್ಲಿ ನಕಲಿ ಸಹಿ: ತನಿಖೆಗೆ ಮುಂದಾದ ಕೇರಳ ಪೊಲೀಸ್

ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆಯ ಹಾಜರಾತಿ ಪುಸ್ತಕದಲ್ಲಿ ಬಿಜೆಪಿ ಕೌನ್ಸಿಲರ್ ಆರ್...

ಅಮೆಜಾನ್‌ನಲ್ಲಿ ಮತ್ತೆ ಉದ್ಯೋಗ ಕಡಿತ ; ಭಾರತದ ಉದ್ಯೋಗಿಗಳಿಗೂ ತಟ್ಟಿದ ಪರಿಣಾಮ

ದೆಹಲಿ/ವಾಷಿಂಗ್ಟನ್‌ ಡಿಸಿ : ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತೊಮ್ಮೆ ಉದ್ಯೋಗ ಕಡಿತದ...

Tag: ಬಾಲಕಿ