ಕಲಬುರಗಿ | ಮನೆಯ ಛಾವಣಿ ಕುಸಿದು 11 ವರ್ಷದ ಬಾಲಕ ಸಾವು

ಸತತ ಮಳೆಯಿಂದ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲ್ಲೂಕಿನ ಗುಡೂರ ಎಸ್.ಎ.ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಚಂದ್ರಶೇಖರ ಶಿವಣ್ಣ ಹವಲ್ದಾರ (11) ಮೃತ ಬಾಲಕ. ಬಾಲಕನ ಅಜ್ಜಿ ಭಾಗಮ್ಮ...

ಹುಬ್ಬಳ್ಳಿ | ಕ್ಷುಲ್ಲಕ ಕಾರಣಕ್ಕೆ ಜಗಳ: 15 ವರ್ಷದ ಬಾಲಕನ ಹತ್ಯೆಗೈದ 6ನೇ ತರಗತಿಯ ವಿದ್ಯಾರ್ಥಿ!

ಸ್ನೇಹಿತರಿಬ್ಬರ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ 12ವರ್ಷದ ಬಾಲಕನೊಬ್ಬ 15 ವರ್ಷದ ಬಾಲಕನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಮೇ 12ರ ಸೋಮವಾರ ಸಂಜೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಹತ್ತಿರ...

ಕಲಬುರಗಿ | ಲಾರಿ ಹಾಯ್ದು 5 ವರ್ಷದ ಬಾಲಕ ಸಾವು; ಸಿಮೆಂಟ್‌ ಕಾರ್ಖಾನೆ ವಿರುದ್ಧ ಪ್ರತಿಭಟನೆ

ದಾಟುತ್ತಿದ್ದ ವೇಳೆ ಲಾರಿ ಹಾಯ್ದು 5 ವರ್ಷದ ಬಾಲಕ ಮೃತಪಟ್ಟ ಘಟನೆ ತಾಲ್ಲೂಕಿನ ಸೇಡಂ ತಾಲ್ಲೂಕಿನ ಮಳಖೇಡದ ರಾಜಶ್ರೀ ಸಿಮೆಂಟ್ ಕಂಪನಿ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಚಿತ್ತಾಪುರ ತಾಲ್ಲೂಕಿನ ಅಲ್ಲೂರ (ಬಿ) ಗ್ರಾಮದ...

ಕೊಪ್ಪಳ | ಬಸ್ ಪಲ್ಟಿ; ಬಾಲಕ ಸಾವು, ಐವರು ಗಂಭೀರ

ಬಸ್‌ ಪಲ್ಟಿಯಾಗಿ ಬಸ್‌ನಲ್ಲಿದ್ದ ಬಾಲಕನೊಬ್ಬ ಮೃತಪಟ್ಟಿದ್ದು, ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಕೊಪ್ಪಳ ಜಿಲ್ಲೆಯ ಹೊಸಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟಿರುವ ಬಾಲಕನನ್ನು ಬಾನಾಪುರದ ವಿವೇಕ್(9) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ...

ಬೆಳಗಾವಿ | ಚಾಲಕನ ನಿಯಂತ್ರಣ ತಪ್ಪಿ ಪೈಪ್‌ಲೈನ್‌ಗೆ ಗುದ್ದಿದ ಕಾರು; ಓರ್ವ ಬಾಲಕ ಸಾವು

ಎದುರಿಗೆ ಬರುತ್ತಿದ್ದ ವಾಹನ ಅಪಘಾತ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾಮಗಾರಿ ನಡೆಯುತ್ತಿದ್ದ ಪೈಪ್‌ಗೆ ಕಾರ್‌ ಒಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ...

ಜನಪ್ರಿಯ

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

Tag: ಬಾಲಕ ಸಾವು