ಕರ್ನಾಟಕದ ವಿವಿಧ ನಿಗಮ ಮಂಡಳಿ ನೇಮಕದಲ್ಲಿ ಬಾಕಿ ಉಳಿದಿದ್ದ ಐದು ನಿಗಮ ಮಂಡಳಿಗಳಿಗೂ ಅಧ್ಯಕ್ಷರ ನೇಮಕ ಮಾಡಲಾಗಿದೆ. ಇನ್ನು ಬಿಎಂಟಿಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅದಲು ಬದಲು ಮಾಡಿ ಸರ್ಕಾರ ಆದೇಶಿಸಿದೆ.
ಬಿಎಂಟಿಸಿ ಅಧ್ಯಕ್ಷರಾಗಿ...
ಕರ್ನಾಟಕ ಸರ್ಕಾರದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧ್ಯಕ್ಷರನ್ನಾಗಿ ನಿಕೇತ್ ರಾಜ್ ಮೌರ್ಯ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಈಗ ನಿಗಮ ಮಂಡಳಿಗಳು ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು,...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲಕ ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿರುವ ಘಟನೆ ಕಸ್ತೂರ್ಬಾ ರಸ್ತೆಯ ಕ್ಷೀನ್ಸ್ ಜಂಕ್ಷನ್ (ಎಂ.ಜಿ.ರಸ್ತೆ) ಬಳಿ ನಡೆದಿದೆ. ಮೇ 23ರ ಸಂಜೆ 5.40ಕ್ಕೆ ಘಟನೆ ನಡೆದಿದ್ದು...
ಪಾದಚಾರಿ ಹಾಗೂ ಬೈಕ್ ಸವಾರನ ಮೇಲೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಓಲ್ಡ್ ಏರ್ಫೋರ್ಟ್ ರಸ್ತೆಯ ಮುರುಗೇಶ್ ಪಾಳ್ಯ ಬಳಿ ಬುಧವಾರ ತಡರಾತ್ರಿ 10 ಗಂಟೆ ಸುಮಾರಿಗೆ...
ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳದಿಂದ ಪ್ರಯಾಣಿಕರ ಸಂಖ್ಯೆ ಮೇಲೆ ನೇರ ಪರಿಣಾಮ ಉಂಟಾಗಿದೆ. ಕೇವಲ ಒಂದು ತಿಂಗಳಲ್ಲಿ ಪ್ರಯಾಣಿಕ ಸಂಖ್ಯೆ 25 ಲಕ್ಷಕ್ಕೂ ಅಧಿಕ ಇಳಿಕೆಯಾಗಿದೆ. ಬಿಎಂಆರ್ಸಿಎಲ್ ಅಂಕಿಅಂಶಗಳ ಪ್ರಕಾರ ಪ್ರತಿನಿತ್ಯವು...