ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಡಿರೌಡಿಗಳ ಪುಂಡಾಟ ಹೆಚ್ಚಳವಾಗಿದ್ದು, ರಾತ್ರಿ ವೇಳೆ ಬಸ್ ನಿಲ್ದಾಣದಲ್ಲಿ ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಪುಡಿರೌಡಿಗಳು ಕುಡಿದ ಮತ್ತಿನಲ್ಲಿ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರ ಮೇಲೆ ಲಾಂಗ್ ಬೀಸಿದ ಘಟನೆ...
ಮಹಿಳಾ ಪ್ರಯಾಣಿಕರೋರ್ವರ ಮೇಲೆ ಬಿಎಂಟಿಸಿ ಕಂಡಕ್ಟರ್ ಓರ್ವ ಹಿಗ್ಗಾಮುಗ್ಗಾ ಹಲ್ಲೆ ಎಸಗಿದ ಘಟನೆಗೆ ಸಂಬಂಧಿಸಿದಂತೆ ಕಂಡಕ್ಟರ್ ಹೊನ್ನಪ್ಪ ನಾಗಪ್ಪ ಅಗಸರ್ ಅವರನ್ನು ಅಮಾನತು ಮಾಡಲಾಗಿದೆ.
ಮಾರ್ಚ್ 26ರಂದು ಬಿಎಂಟಿಸಿ ಬಸ್ನಲ್ಲಿ ಸಂಚರಿಸುತ್ತಿದ್ದ ಹೊರ ರಾಜ್ಯದ...
ರಸ್ತೆ ಬದಿಯಲ್ಲಿ ತೆರಳುತ್ತಿದ್ದ ಪಾದಚಾರಿಯೊಬ್ಬರು ಇದ್ದಕ್ಕಿದ್ದಂತೆ ಬಿಎಂಟಿಸಿ ಬಸ್ಗೆ ಅಡ್ಡ ಬಂದಿದ್ದು, ಆತನ ಮೇಲೆ ಬಸ್ ಹರಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಖಾಲಿ ಇರುವ ಸುಮಾರು 2,500 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಉದ್ಯೋಗ ಪಡೆಯಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು...
“ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ. ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ಗಳು ಬೇಕು” ಎಂದು ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬಳು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು ಗ್ರಾಮಾಂತರದ ತಾವರಕೆರೆ...