ಅಸ್ಸಾಂ ಚುನಾವಣೆ | ಬಿಜೆಪಿ ಅಭ್ಯರ್ಥಿ ಪೌರತ್ವ ವಿವಾದ ಮುನ್ನೆಲೆಗೆ; ಭಾರತೀಯ ಪ್ರಜೆಯಲ್ಲ’ ಎಂಬ ಆರೋಪ!

ಅಸ್ಸಾಂನಲ್ಲಿ ಏಪ್ರಿಲ್ 9 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು ಭಾರೀ ಪ್ರಚಾರ-ಸಿದ್ಧತೆಯಲ್ಲಿ ತೊಡಗಿವೆ. ಇದೇ ಸಮಯದಲ್ಲಿ, ಬಿಜೆಪಿ ಹಾಲಿ ಶಾಸಕ ಮತ್ತು ಚುನಾವಣಾ ಅಭ್ಯರ್ಥಿಯೊಬ್ಬರ ಪೌರತ್ವದ ವಿವಾದವು ಮುನ್ನೆಲೆಗೆ ಬಂದಿದೆ....

ಅಮರಾವತಿ ಚುನಾವಣೆ: ಪಕ್ಷದ ವಿರುದ್ಧ ಪ್ರಚಾರ; ನವನೀತ್ ರಾಣಾ ವಿರುದ್ಧ ಸಿಎಂಗೆ BJP 22 ಅಭ್ಯರ್ಥಿಗಳ ದೂರು

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಕ್ತಾಯಗೊಂಡಿದೆ. ಇದೇ ಸಮಯದಲ್ಲಿ, ಬಿಜೆಪಿ ಮಾಜಿ ಸಂಸದೆ ನವನೀತ್ ರಾಣಾ ವಿರುದ್ಧ ಗಂಭೀರ ಆರೋಪವೂ ಕೇಳಿಬಂದಿದೆ. ಅಮರಾವತಿ ಪಾಲಿಕೆ ವ್ಯಾಪ್ತಿಯಲ್ಲಿ ಪಕ್ಷದ ವಿರುದ್ಧವೇ ರಾಣಾ ಪ್ರಚಾರ ಮಾಡಿದ್ದಾರೆಂದು...

ಬಿಹಾರ ಚುನಾವಣೆ | ಅಲಿನಗರವನ್ನು ಸೀತಾನಗರ ಮಾಡುತ್ತೇವೆ; ಬಿಜೆಪಿ ಸೇರಿ ಕೋಮುದ್ವೇಷಿಯಾದ ಜಾನಪದ ಗಾಯಕಿ ಮೈಥಿಲಿ

ಬಿಹಾರದ ಅಲಿನಗರವನ್ನು ಸೀತಾನಗರವೆಂದು ಮರುನಾಮಕರಣ ಮಾಡುತ್ತೇವೆ ಎಂದು ಹೇಳುವ ಮೂಲಕ ಜಾನಪದ ಗಾಯಕಿ, ಬಿಜೆಪಿ ಅಭ್ಯರ್ಥಿ ಮೈಥಿಲಿ ಠಾಕೂರ್ ವಿವಾದ ಸೃಷ್ಠಿಸಿದ್ದಾರೆ. ಬಿಜೆಪಿ ಸೇರುತ್ತಿದ್ದಂತೆಯೇ ಕೋಮುದ್ವೇಷದ ಭಾಷಣ ಮಾಡಲು ಆರಂಭಿಸಿದ್ದಾರೆ. ಮೂಲತಃ ಬಿಹಾರದ...

ಲೋಕಸಭಾ ಚುನಾವಣೆ । ಅತಿ ಹೆಚ್ಚು ಮತ್ತು ಅತಿ ಕಡಿಮೆ ಅಂತರದಿಂದ ಗೆದ್ದವರು!

2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಚುನಾವಣೆಯಲ್ಲಿ ಹಲವು ಅಭ್ಯರ್ಥಿಗಳು ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರೆ, ಇನ್ನು ಕೆಲವು ಅಭ್ಯರ್ಥಿಗಳು ಕಡಿಮೆ ಅಂತರದಲ್ಲಿ ಗೆಲುವು ಕಂಡಿದ್ದಾರೆ. ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರ ಒಂದೇ ಚುನಾವಣೆಯಲ್ಲಿ...

ತುಂಬಾ ಕೆಲಸ ಮಾಡಿದ್ದೇನೆ, ಯಾವುದೂ ನೆನಪಿಲ್ಲ ಎಂದ ಬಿಜೆಪಿ ಅಭ್ಯರ್ಥಿ ಹೇಮಾ ಮಾಲಿನಿ!

“ನಾನು ಇಲ್ಲಿಯವರೆಗೂ ಸುಮಾರು ಕೆಲಸ ಮಾಡಿದ್ದೇನೆ. ಆದರೆ ಏನು ಮಾಡಿದ್ದೇನೆ ನೆನಪಿಲ್ಲ” ಎಂದು ಬಿಜೆಪಿ ಅಭ್ಯರ್ಥಿ ಹೇಮಾ ಮಾಲಿನಿ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಹೇಳಿಕೆ ನೀಡಿದ್ದಾರೆ. ಖಾಸಗಿ ಸುದ್ದಿ ವಾಹಿನಿಯ ಪತ್ರಕರ್ತರೊಬ್ಬರು ಕೇಳಿದ...

ಜನಪ್ರಿಯ

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

Tag: ಬಿಜೆಪಿ ಅಭ್ಯರ್ಥಿ