ರಾಮನಿಗಿಂತಲೂ ದೊಡ್ಡದಾದ ಮೋದಿ ಫೋಟೋ: ಬಿಜೆಪಿ ಐಟಿ ಸೆಲ್ ಎಡವಟ್ಟು!

2024ರ ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮಮಂದಿರದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯರಾದ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರು ಮುಂದಿನ ತಿಂಗಳು...

ಸಿಎಂ ಘೋಷಿಸಿದಂತೆ ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಚೆಕ್ ವಿತರಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದಂತೆ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಚೆಕ್ ಅನ್ನು ಅವರ ಕುಟುಂಬದ ಸದಸ್ಯರಿಗೆ ಅಧಿಕಾರಿಗಳ ಮೂಲಕ ಸರ್ಕಾರದ ವತಿಯಿಂದ ನೀಡಲಾಯಿತು. ಬೆಂಗಳೂರು...

ಗೊಂದಲಗಳಿಗೆ ತೆರೆ ಎಳೆದ ಸಿಎಂ: ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಧನ ಮಂಜೂರು

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ ಮಡಿದ ಕರ್ನಾಟಕದ ವೀರ ಯೋಧ ಪ್ರಾಂಜಲ್‌ ಅವರ ಕುಟುಂಬಕ್ಕೆ ರೂ. 50,00,000 (ಐವತ್ತು ಲಕ್ಷ) ಪರಿಹಾರ ಧನವನ್ನು ಸಿಎಂ ಸಿದ್ದರಾಮಯ್ಯ...

ಸುಳ್ಳುಸುದ್ದಿ ಸರದಾರ ಅಮಿತ್ ಮಾಳವೀಯಗೆ ಜೈಲು ಗ್ಯಾರಂಟಿನಾ?

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ರಾಜಕೀಯ ಎದುರಾಳಿಗಳ ಬಗ್ಗೆ ಅಪಪ್ರಾಚಾರ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯನ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಬಿಜೆಪಿ ಐಟಿ ಸೆಲ್