ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಅಶ್ಲೀಲ ವಿಡಿಯೋಗಳಲ್ಲಿರುವುದು ಸಂಸದ ಪ್ರಜ್ವಲ್ ರೇವಣ್ಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗಿದೆ. 'ಪ್ರಜ್ವಲ್ ರೇವಣ್ಣ...

ಹಾಸನ | ಪ್ರಜ್ವಲ್‌ ಪರ ಪ್ರಚಾರ; ಬಿಜೆಪಿಗರ ಮೇಲೆ ಬಿಜೆಪಿಗರಿಂದಲೇ ಹಲ್ಲೆ?

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ 14 ದಿನಗಳಷ್ಟೇ ಬಾಕಿ ಇವೆ. ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಕಣಕ್ಕಿಳಿದಿವೆ. ಆದರೆ, ಹಲವೆಡೆ, ಸ್ಥಳೀಯ ಬಿಜೆಪಿ-ಜೆಡಿಎಸ್‌ ನಾಯಕರು, ಕಾರ್ಯಕರ್ತರಲ್ಲಿ ಒಂದಾಣಿಕೆ ಕಾಣಿಸುತ್ತಿಲ್ಲ. ಪರಿಣಾಮ, ಹಲವೆಡೆ...

ಮುಸ್ಲಿಮರ ಓಟು ಸಾಕು‌; ಸಿಎಂ ಸಿದ್ದರಾಮಯ್ಯ ವಿರುದ್ಧ ‘ಸುಳ್ಳು ಸುದ್ದಿ’ ಹರಿಬಿಟ್ಟ ಕಿಡಿಗೇಡಿಗಳು

“ಹಿಂದುಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...

ಎಚ್‌ಡಿಕೆ ಮಣಿಸಲು ಕಾಂಗ್ರೆಸ್‌ ಪಣ; ಮಂಡ್ಯ ಅಖಾಡಕ್ಕೆ ಸ್ಟಾರ್‌ ಪ್ರಚಾರಕರು

ರಾಜ್ಯದ ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರ ಮತ್ತೆ ರಾಜ್ಯದ ಗಮನ ಸೆಳೆಯುತ್ತಿದೆ. ಬಿಜೆಪಿ ಟಿಕೆಟ್‌ ದೊರೆಯದ ಸಂಸದೆ ಸುಮಲತಾ ನಡೆ ಕುರಿತು ಭಾರೀ ಚರ್ಚೆಗಳು ನಡೆದಿದ್ದವು. ಸದ್ಯ, ಅವರು ಬಿಜೆಪಿ ಸೇರಿ,...

ಒಡೆದಾಳುವ ಬಿಜೆಪಿಯಲ್ಲೇ ಒಡಕು; ಕಾಂಗ್ರೆಸ್‌ ಎಡೆಗೆ ಪಕ್ಷಾಂತರದ ಪರ್ವ; ಚಾಂಪಿಯನ್ ಆಗುವುದೇ ಕೈಪಡೆ

ಕರ್ನಾಟಕದಲ್ಲಿ 40% ಕಮಿಷನ್, ಬಿಟ್‌ ಕಾಯಿನ್ ಹಗರಣ, ಕೋವಿಡ್ ವೈದ್ಯಕೀಯ ಸಲಕರಣೆ ಹಗರಣ, ಗುತ್ತಿಗೆದಾರನ ಆತ್ಮಹತ್ಯೆಯಂತಹ ನಾನಾ ಕಾರಣಗಳಿಂದ ಬಿಜೆಪಿಯನ್ನು ಜನರು ದೂರವಿಟ್ಟಿದ್ದಾರೆ. ರಾಜ್ಯದಲ್ಲಿ ಪ್ರಬಲ ನಾಯಕತ್ವವೂ ಇಲ್ಲದೆ, ಅಂತಿಮವಾಗಿ ಬಿಜೆಪಿ ಹೈಕಮಾಂಡ್‌...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಬಿಜೆಪಿ-ಜೆಡಿಎಸ್