ಬಜೆಟ್​ನಲ್ಲಿ ಏನಿಲ್ಲ… ಏನಿಲ್ಲ… ಎಂದ ಬಿಜೆಪಿಗರ ತಲೆಯಲ್ಲಿ ಏನೂ ಇಲ್ಲ: ಸಿದ್ದರಾಮಯ್ಯ ವ್ಯಂಗ್ಯ

ಕೇಂದ್ರ ಸರ್ಕಾರ ಇಲ್ಲಿವರೆಗೂ 1 ರೂಪಾಯಿ ಕೊಟ್ಟಿಲ್ಲ. ನಾವು ಸುಳ್ಳು ಹೇಳಿದ್ದರೆ ರಾಜ್ಯಪಾಲರು ಓದುತ್ತಿದ್ದರಾ? ಬಜೆಟ್​ ಕೇಳುವುದಕ್ಕೆ ಆಗದೇ ವಿಲವಿಲ ಒದ್ದಾಡಿ ಬಿಜೆಪಿ ನಾಯಕರು ಎದ್ದು ಹೋದರು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ...

ಸಾವಿರ ಕೋಟಿ ಬೆಲೆ ಬಾಳುವ ಜಾಗವನ್ನು ಖಾಸಗಿಯವರಿಗೆ ನೀಡಿ ಕಮಿಷನ್ ಪಡೆದ ಬಿಜೆಪಿ ನಾಯಕರು: ಎಎಪಿ ಆರೋಪ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಗ್ಗಿಲ್ಲದೇ, ಕೆರೆಗಳ ಒತ್ತುವರಿ ನಡೆಯುತ್ತಿದೆ. ಕೆರೆಗಳನ್ನು ಸಂರಕ್ಷಿಸಬೇಕಾದ ಜನಪ್ರತಿನಿಧಿಗಳೇ ಕೆರೆಗಳ ಅಕ್ರಮ ಒತ್ತುವರಿಯಲ್ಲಿ ಪಾಲುದಾರರಾಗಿದ್ದಾರೆ. ಇದೀಗ, "₹1000 ಕೋಟಿ ಬೆಲೆಬಾಳುವ 25 ಎಕರೆ ಜುನ್ನಸಂದ್ರ ಕೆರೆಯೂ ಸಂಪೂರ್ಣ ಭೂಮಾಫಿಯಾಗಳ...

ಅನ್ನದಾತರ ಬಗ್ಗೆ ಗೌರವದಿಂದ ಮಾತನಾಡಬೇಕು, ಬಿಜೆಪಿ ನಾಯಕರು ಹೇಳಿಕೆ ತಿರುಚುವುದರಲ್ಲಿ ನಿಸ್ಸೀಮರು: ಸಿದ್ದರಾಮಯ್ಯ

ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು. ಇದು ಪ್ರತಿಯೊಬ್ಬರು ಕಡ್ಡಾಯವಾಗಿ ಅನುಸರಿಸಿಕೊಂಡು ಬರಬೇಕಾದ ನೀತಿ ಸಂಹಿತೆ ಎಂದು ಸಿಎಂ ಸಿದ್ದರಾಮಯ್ಯ...

ಜನಪ್ರಿಯ

ಬಾಗಲಕೋಟೆ |ಯುವಜನೋತ್ಸವದಿಂದ ನಾಡಿನ ಸಂಸ್ಕೃತಿ, ಜನಪದ ಕಲೆಗಳ ಉಳಿವಿಗೆ ಪ್ರೇರಣೆ: ನಾರಾಯಣಸಾ ಭಾಂಡಗೆ

ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜನಪದ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಯುವಜನತೆಯ...

ಈ ದಿನ ಸಂಪಾದಕೀಯ | ಬಾಲಕ ಜಯ್ ಶಾ ಐಸಿಸಿ ಅಧ್ಯಕ್ಷ; ಭಾರತದ ಯುವಸಮೂಹ ನಿರ್ಲಕ್ಷ್ಯ

ಅಧಿಕಾರಸ್ಥರ ಮಕ್ಕಳು ಅರ್ಹತೆ ಇಲ್ಲದಿದ್ದರೂ ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿಷ್ಠಿತ ಹುದ್ದೆಗಳನ್ನು ಅಲಂಕರಿಸುವುದು;...

ಬಿಲ್ಕಿಸ್ ಬಾನೋ ಪ್ರಕರಣ: ಇಬ್ಬರು ಅಪರಾಧಿಗಳ ಶಿಕ್ಷೆ ಅಮಾನತು ಮಾಡಿದ ಸುಪ್ರೀಂ; ನೋವು-ಆಘಾತ ಎಂದ ಸಂತ್ರಸ್ತೆ

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ...

 ‘ಸ್ಟಿಂಗ್ ಆಪರೇಷನ್’ ಪ್ರಕರಣ: ತನಿಖೆಗೆ ಮೊಬೈಲ್ ನೀಡಲು ಕೃಪಾ ಆಳ್ವ ಹಿಂದೇಟು!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದೆ ಎನ್ನಲಾದ ‘ಸ್ಟಿಂಗ್ ಆಪರೇಷನ್’...

Tag: ಬಿಜೆಪಿ ನಾಯಕರು