ಮಾದಕ ದ್ರವ್ಯ ನೀಡಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ: ಗುಜರಾತ್‌ನ ಬಿಜೆಪಿ ನಾಯಕ ಬಂಧನ

23 ವರ್ಷದ ಯುವತಿಯೊಬ್ಬಳಿಗೆ ಪಾನೀಯದಲ್ಲಿ ಮಾದಕ ದ್ರವ್ಯ ಬೆರೆಸಿ ಕುಡಿಸಿ, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಆಕೆಯನ್ನು ಹೋಟೆಲ್ ಒಂದಕ್ಕೆ ಕರೆದೊಯ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಗುಜರಾತ್‌ನ ಸೂರತ್ ನಗರದಲ್ಲಿ...

ಮಹಿಳೆಯೊಂದಿಗೆ ಬಿಜೆಪಿ ನಾಯಕನ ಅಶ್ಲೀಲ, ಅಸಭ್ಯ ವರ್ತನೆಯ ವಿಡಿಯೋ ವೈರಲ್; ಪಕ್ಷದಿಂದ ವಜಾ

ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕ ಬಬ್ಬನ್ ಸಿಂಗ್ ರಘುವಂಶಿ ಎಂಬಾತ ಮಹಿಳಾ ಡ್ಯಾನ್ಸರ್‌ ಜೊತೆ ಅಶ್ಲೀಲ ಮತ್ತು ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಪಹಲ್ಗಾಮ್‌ ದಾಳಿ | ತನ್ನ ಕುಟುಂಬವನ್ನು ರಕ್ಷಿಸಿದ ಕಾಶ್ಮೀರಿ ಮುಸ್ಲಿಮರಿಗೆ ಬಿಜೆಪಿ ನಾಯಕನ ಕೃತಜ್ಞತೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ತನ್ನ ಕುಟುಂಬವನ್ನು ರಕ್ಷಿಸಿದ ಕಾಶ್ಮೀರಿ ಮುಸ್ಲಿಮರಿಗೆ ಛತ್ತೀಸ್‌ಗಢ ಬಿಜೆಪಿ ಯುವ ನಾಯಕ ಕೃತಜ್ಞತೆ ಸಲ್ಲಿಸಿದ್ದಾರೆ. ಛತ್ತೀಸ್‌ಗಢದ ಬಿಜೆಪಿ ಯುವ ನಾಯಕ ಅರವಿಂದ್...

ಹೋಳಿ ಕಾರ್ಯಕ್ರಮದಲ್ಲಿ ವ್ಯಕ್ತಿಯನ್ನು ಒದ್ದ ಪುರಸಭೆ ಮುಖ್ಯಸ್ಥ; ಇದು ‘ಆಶೀರ್ವಾದ’ ಎಂದ ಬಿಜೆಪಿ ನಾಯಕರು!

ಹೋಳಿ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರನ್ನು ಪುರಸಭೆಯ ಮುಖ್ಯಸ್ಥರು ಒದ್ದಿರುವ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ನಾಯಕರು ಇದು 'ಆಶೀರ್ವಾದ' ಎಂದು ಹೇಳುವ ಮೂಲಕ...

ದ್ವೇಷ ಭಾಷಣ ಪ್ರಕರಣ | ಕೇರಳ ಕೋರ್ಟ್ ಮುಂದೆ ಶರಣಾದ ಬಿಜೆಪಿ ನಾಯಕ ಪಿ ಸಿ ಜಾರ್ಜ್

ದ್ವೇಷ ಭಾಷಣ ಪ್ರಕರಣದಲ್ಲಿ ಕೇರಳ ನ್ಯಾಯಾಲಯದ ಮುಂದೆ ಬಿಜೆಪಿ ನಾಯಕ ಪಿ ಸಿ ಜಾರ್ಜ್ ಶರಣಾಗಿದ್ದಾರೆ. ಎರಟ್ಟುಪೆಟ್ಟಾ ಜಿಲ್ಲೆಯ ಕೋರ್ಟ್‌ನಲ್ಲಿ ಬಿಜೆಪಿ ನಾಯಕಿ ಶರಣಾಗಿದ್ದಾರೆ ಎಂದು ವರದಿಯಾಗಿದೆ. "ಪಿ ಸಿ ಜಾರ್ಜ್ ಕೋರ್ಟ್ ಮುಂದೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಬಿಜೆಪಿ ನಾಯಕ