ಶಾಸಕರ ಅಮಾನತು ಆದೇಶ ವಾಪಸ್ ಪಡೆಯದಿದ್ದರೆ ತೀವ್ರ ಹೋರಾಟ: ಆರ್.ಅಶೋಕ್‌ ಎಚ್ಚರಿಕೆ

18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿದ ಕ್ರಮವನ್ನು...

ಎಸ್‍ಸಿಪಿ-ಟಿಎಸ್‍ಪಿ ಹಣ ದುರ್ಬಳಕೆ ವಿರೋಧಿಸಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಗ್ಯಾರಂಟಿಗಳನ್ನು ಸರಿಯಾಗಿ ಅನುಷ್ಠಾನ ಮಾಡಲು ಸಾಧ್ಯವಾಗದೆ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಸರ್ಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು. ಫ್ರೀಡಂ ಪಾರ್ಕ್‍ನಲ್ಲಿ ಬುಧವಾರ ನಡೆದ...

ವಕ್ಫ್‌ ವಿವಾದ | ರಾಜಕೀಯ ಲಾಭದ ದುರುದ್ದೇಶಕ್ಕೆ ಬಿಜೆಪಿ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ

ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶಕ್ಕೆ ಎಂದು ಸಿಎಂ...

ಬಿಜೆಪಿ ಪ್ರತಿಭಟನೆ | ದೇಶದ್ರೋಹಿಗಳನ್ನು ಕಾಂಗ್ರೆಸ್ ಸರ್ಕಾರ ರಕ್ಷಿಸುತ್ತಿದೆ: ವಿಜಯೇಂದ್ರ

ರಾಜ್ಯದಲ್ಲಿ ಹಿಂದೂಗಳ ವಿರೋಧಿ ಸರ್ಕಾರ ಇದೆ. ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು. ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಬಿಜೆಪಿಯಿಂದ...

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ, ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಬಿಜೆಪಿ ಪ್ರತಿಭಟನೆ

ಮುಡಾ ಪ್ರಕರಣ ಸಂಬಂಧವಾಗಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಗುರುವಾರ ರಾಜ್ಯ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ವಿರೋಧ...

ಜನಪ್ರಿಯ

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...

ಯಮುನಾ ಮಾಲಿನ್ಯ| ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಚಾಟಿ; ಪ್ರತಿ ಗಡಿಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಆದೇಶ!

ಯಮುನಾ ನದಿಯ ಶುದ್ಧೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ನದಿಯ...

ವಿಜಯಪುರ | ಕೈಗಾರಿಕಾ ಕ್ರಾಂತಿಗೆ ಮುನ್ನುಡಿ: 12,000 ಉದ್ಯೋಗ ಸೃಷ್ಟಿಯ ಗುರಿ

ಕೈಗಾರಿಕೆಗಳನ್ನು ಬೆಂಗಳೂರು ಸುತ್ತಮುತ್ತ ಮಾತ್ರ ಸೀಮಿತಗೊಳಿಸದೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ವಿಸ್ತರಿಸುವ...

ವಿಜಯಪುರ | ಆಲಮಟ್ಟಿ ನೀರು ತೆಲಂಗಾಣಕ್ಕೆ ಹರಿಸಿದ್ದರ ಲೆಕ್ಕ ಕೊಡಿ: ರೈತ ಸಂಘ ಆಗ್ರಹ

ವಿಜಯಪುರ–ಬಾಗಲಕೋಟ ಜಿಲ್ಲೆಗಳ ರೈತರಿಗೆ ಸಮರ್ಪಕ ನೀರು ಒದಗಿಸದೆ, ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ...

Tag: ಬಿಜೆಪಿ ಪ್ರತಿಭಟನೆ