ಹೋಳಿಯಂದು ಮುಸ್ಲಿಮರು ಮನೆಯೊಳಗಿರಿ: ಬಿಹಾರ ಬಿಜೆಪಿ ಶಾಸಕರ ಹೇಳಿಕೆಗೆ ತೇಜಸ್ವಿ ತಿರುಗೇಟು

"ಈ ವರ್ಷ ಪವಿತ್ರ ರಂಜಾನ್ ಮಾಸದ ಶುಕ್ರವಾರವೇ ಹೋಳಿ ಬರುತ್ತದೆ. ಈ ದಿನದಂದು ಮುಸ್ಲಿಮರು ಒಳಗೆಯೇ ಇರಿ. ಹಿಂದೂಗಳು ತಮ್ಮ ಹಬ್ಬವನ್ನು ಯಾವುದೇ ಅಡೆತಡೆಗಳಿಲ್ಲದೆ ಆಚರಿಸಲು ಬಿಡಿ ಎಂದು ಬಿಹಾರದ ಬಿಜೆಪಿ ಶಾಸಕರೊಬ್ಬರು...

16 ಮತಗಳಿಂದ ಸೋತಿದ್ದ ಸೌಮ್ಯಾರೆಡ್ಡಿ ಕೇಸು-ಸುಪ್ರೀಮ್ ಕೋರ್ಟ್ ಏನು ಹೇಳಿತು?

2023ರ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಲ್ಲಿ ಮತ ಎಣಿಕೆ ವಿವಾದದ ಸಂಬಂಧ ಪರಾಜಿತ ಅಭ್ಯರ್ಥಿ ಸೌಮ್ಯಾ ರೆಡ್ಡಿ ವಿರುದ್ಧ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಚುನಾವಣಾ ಎಣಿಕೆಯಲ್ಲಿ...

ದೆಹಲಿ | ಮುಸ್ಲಿಮರಿಗೆ ಬಿಜೆಪಿ ಶಾಸಕನಿಂದ ಬುಲ್ಡೋಜರ್ ಬೆದರಿಕೆ: ವಿಡಿಯೋ ವೈರಲ್

ಆಸ್ತಿ, ನಿವಾಸಗಳ ಮೇಲೆ ಬುಲ್ಡೋಜರ್ ಹತ್ತಿಸುವುದಾಗಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಬಿಜೆಪಿಯ ನೂತನ ಶಾಸಕ ರವೀಂದರ್ ಸಿಂಗ್‌ ನೇಗಿ ಬೆದರಿಕೆ ಹಾಕಿರುವ ಘಟನೆ ದೆಹಲಿಯ ಪ್ರತಾಪ್‌ಗಂಜ್‌ನಲ್ಲಿ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಶಾಸಕರ ನಿವಾಸದೆಡೆ ಗುಂಡು ಹಾರಿಸಿದ ಉತ್ತರಾಖಂಡ ಮಾಜಿ ಬಿಜೆಪಿ ಶಾಸಕ; ವಿಡಿಯೋ ವೈರಲ್

ಉತ್ತರಾಖಂಡದ ಕಾನ್ಪುರ ಶಾಸಕ ಉಮೇಶ್ ಕುಮಾರ್ ಅವರ ಅಧಿಕೃತ ನಿವಾಸದೆಡೆ ಮಾಜಿ ಬಿಜೆಪಿ ಶಾಸಕ ಕುನ್ವರ್ ಪ್ರಣವ್ ಸಿಂಗ್ ಚಾಂಪಿಯನ್ ಗುಂಡು ಹಾರಿಸಿದ್ದು ಸದ್ಯ ಕುನ್ವರ್ ಅನ್ನು ಬಂಧಿಸಲಾಗಿದೆ. ಹಾಲಿ ಶಾಸಕ ಮತ್ತು...

ದಿನಗೂಲಿ ಕಾರ್ಮಿಕರ ಮನೆ ನೆಲಸಮ ಆರೋಪ: ಶಾಸಕ ಮುನಿರತ್ನ ವಿರುದ್ದ ಮತ್ತೊಂದು ಎಫ್‌ಐಆರ್‌

ಈಗಾಗಲೇ ಅತ್ಯಾಚಾರ, ಹನಿಟ್ರ್ಯಾಪ್‌, ಭ್ರಷ್ಟಾಚಾರ ಸೇರಿ ಹಲವು ಪ್ರಕರಣಗಳಲ್ಲಿ ಕ್ರಿಮಿನಲ್‌ ಮೊಕದ್ದಮೆಗಳನ್ನು ಎದುರಿಸುತ್ತಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ದಿನಗೂಲಿ ಕಾರ್ಮಿಕರ ಮನೆಗಳನ್ನು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಬಿಜೆಪಿ ಶಾಸಕ