ಅತ್ಯಾಚಾರ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ, ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಮುನಿರತ್ನ, ತಮ್ಮನ್ನು ಬ್ಲಾಕ್‌ಮೇಲ್ ಮಾಡಿ ಅತ್ಯಾಚಾರ...

ದುಷ್ಟರ ವಿರುದ್ಧ ಹೋರಾಡಿ ಎಂದು ಬಾಲಕಿಯರಿಗೆ ಖಡ್ಗ ವಿತರಿಸಿದ ಬಿಜೆಪಿ ಶಾಸಕ

ಬಿಹಾರದ ಸೀತಾಮರಿ ಜಿಲ್ಲೆಯಲ್ಲಿ ಶನಿವಾರ ನಡೆದ ವಿಜಯದಶಮಿ ಸಂದರ್ಭದಲ್ಲಿ ಬಿಜೆಪಿ ಶಾಸಕ ಮಿತಿಲೇಶ್ ಕುಮಾರ್ ಅವರು ಬಾಲಕಿಯರಿಗೆ ಖಡ್ಗಗಳನ್ನು ವಿತರಿಸಿರುವ ಕ್ರಮ ವಿವಾದಕ್ಕೆ ಆಸ್ಪದ ನೀಡಿದೆ. "ಯಾವುದೇ ದುಷ್ಟ ಶಕ್ತಿಗಳು ನಮ್ಮ ಸಹೋದರಿಯರನ್ನು ಸ್ಪರ್ಶಿಸುವ...

ಮಧ್ಯಪ್ರದೇಶ ಬಿಜೆಪಿಯಲ್ಲಿ ಆಂತರಿಕ ಬಿಕ್ಕಟ್ಟು; ತಮ್ಮದೇ ಸರ್ಕಾರದ ವಿರುದ್ಧ ಸಿಡಿದ ಶಾಸಕರು

ಮಧ್ಯಪ್ರದೇಶ ಆಡಳಿತಾರೂಢ ಬಿಜೆಪಿಯಲ್ಲಿ ಅಂತರಿಕ ಬಿಕ್ಕಟ್ಟು ಬಹಿರಂಗಗೊಂಡಿದೆ. ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು ಅಸಮಾಧಾಗೊಂಡಿದ್ದಾರೆ. ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರವನ್ನು ದೂರುತ್ತಿದ್ದಾರೆ. ಇದು, ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಇತ್ತೀಚೆಗೆ, ವ್ಯಕ್ತಿಯೊಬ್ಬರಿಗೆ ಹಾವು...

ನಡುಬೀದಿಯಲ್ಲಿ ಬಿಜೆಪಿ ಶಾಸಕನಿಗೆ ಕಪಾಳಮೋಕ್ಷ; ವಿಡಿಯೋ ವೈರಲ್

ಉತ್ತರ ಪ್ರದೇಶದ ಲಖೀಂಪುರ್‌ನ ಭಾರತೀಯ ಜನತಾ ಪಕ್ಷದ ಶಾಸಕ ಯೋಗೇಶ್ ವರ್ಮಾ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದ್ದು, ಇದು ಲಖೀಂಪುರ್ ಪ್ರದೇಶದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಲು ಕಾರಣವಾಗಿದೆ ಎಂದು ಪೊಲೀಸ್...

ಜಾತಿ ನಿಂದನೆ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದೆ. ಮುನಿರತ್ನ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಬಿಜೆಪಿ ಶಾಸಕ