3 ತಿಂಗಳಿನಿಂದ ಕೈಸೇರದ ಪಿಂಚಣಿ; ವೃದ್ಧೆ ಆತ್ಮಹತ್ಯೆ: ಒಡಿಶಾ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕಳೆದ ಮೂರು ತಿಂಗಳಿನಿಂದ ಪಿಂಚಣಿ ಸಿಗದ ಕಾರಣ ಖಿನ್ನತೆಗೊಳಗಾಗಿ 66 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆನ್ನಲ್ಲೇ ಒಡಿಶಾದ ಬಿಜೆಪಿ ಸರ್ಕಾರದ ವಿರುದ್ಧ...

ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದ ಕೇಂದ್ರ; ವಿದೇಶಿ ಬಂಡವಾಳ ಸೆಳೆಯಲು ತೆರಿಗೆ ರಿಯಾಯಿತಿ ಸುಗ್ರೀವಾಜ್ಞೆ

'ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರು' ಎಂಬ ನಾಣ್ಣುಡಿಯಂತೆ ಅಮೆರಿಕನ್ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡು ಪಾತಾಳ ತಲುಪಿದ ಬಳಿಕ, ಕೇಂದ್ರ ಸರ್ಕಾರ...

ವಿಜಯಪುರ | ಕಾರ್ಮಿಕ ಹೋರಾಟಗಳ ಹತ್ತಿಕ್ಕುವ ಪ್ರಯತ್ನ; ಬಿಜೆಪಿ ಸರ್ಕಾರಗಳ ವಿರುದ್ಧ CITU ಆಕ್ರೋಶ

ಉತ್ತರ ಪ್ರದೇಶ ಮತ್ತು ಹರಿಯಾಣದ ಬಿಜೆಪಿ ನೇತೃತ್ವದ ಸರ್ಕಾರಗಳು ನೋಯಿಡಾ, ಗ್ರೇಟರ್ ನೋಯಿಡಾ, ಗುರುಗ್ರಾಮ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಕಾರ್ಮಿಕರ ಹೋರಾಟಗಳ ಮೇಲೆ ನಡೆಸುತ್ತಿರುವ ಕ್ರೂರ ದಮನವನ್ನು CITU ಖಂಡಿಸುತ್ತದೆ ಎಂದು...

ಅಸ್ಸಾಂ ಚುನಾವಣೆ | 40 ಲಕ್ಷ ಮಹಿಳೆಯರಿಗೆ ತಲಾ 9,000 ರೂ. ವಿತರಿಸಿದ BJP ಸರ್ಕಾರ

ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳು ಉಳಿದಿವೆ. ಚುನಾವಣಾ ಹೊಸ್ತಿಲಿನಲ್ಲಿ ಅಲ್ಲಿನ ಬಿಜೆಪಿ ಸರ್ಕಾರವು 'ಅರುಣೋದಯ ಯೋಜನೆ'ಯನ್ನು ಮರುಜಾರಿಗೊಳಿಸಿದೆ. 40 ಲಕ್ಷ ಮಹಿಳೆಯರ ಖಾತೆಗಳಿಗೆ ತಲಾ 9,000 ರೂ.ಗಳನ್ನು ವರ್ಗಾಯಿಸಿದೆ. ಈ ಪ್ರಕ್ರಿಯೆಯಲ್ಲಿ...

ರಾಜ್ಯಗಳ ಬೊಕ್ಕಸಕ್ಕೆ ಕನ್ನ: ಜಿ ರಾಮ್‌ಜಿ ಕಾಯ್ದೆಯ ಹಿಂದಿನ ಕರಾಳ ಸತ್ಯ

ಸಂವಿಧಾನದ ಪ್ರಕಾರ ಹಂಚಿಕೆಯಾಗಬೇಕಾದ ಮೂಲ ತೆರಿಗೆಯನ್ನು ಇಳಿಸಿ, ಹಂಚಿಕೆಯಾಗದ ಸೆಸ್‌ಗಳನ್ನು ಹೆಚ್ಚಿಸುವ ಮೂಲಕ ಮೋದಿ ಸರ್ಕಾರವು ರಾಜ್ಯಗಳಿಗೆ ಮಹಾ ಮೋಸ ಮಾಡುತ್ತಿದೆ. ಎಷ್ಟೋ ಬಾರಿ ಘೋಷಣೆಯಾದ ಹಣ ಕೈಸೇರುವುದೇ ಇಲ್ಲ. ​​ಕೇಂದ್ರದ ಈ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಬಿಜೆಪಿ ಸರ್ಕಾರ