ಮೇಘಾಲಯದ ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ (UDP) ಪಕ್ಷದ ಹಿರಿಯ ನಾಯಕರಾಗಿದ್ದ ಮಾಜಿ ಶಾಸಕ ಡಾ. ಜಿಮಿನೋ ಮಾವ್ತೋಹ್ ಅವರು ಶನಿವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶಿಲ್ಲಾಂಗ್ನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರು...
ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು ಶುಕ್ರವಾರ ಎಎಪಿ ತೊರೆದಿದ್ದು, ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಆದರೆ ಈ ಮೂವರು ಸಂಸದರ ಈ ನಿರ್ಧಾರವು "ಜನರ ನಂಬಿಕೆಗೆ...
ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು ಶುಕ್ರವಾರ ಎಎಪಿ ತೊರೆದಿದ್ದು, ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಮೂವರೂ 2022ರಿಂದ ಎಎಪಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಬಗ್ಗೆ...
ಅಸ್ಸಾಂ ಕಾಂಗ್ರೆಸ್ನ ಮಾಜಿ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ ಭಾನುವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಸದ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಸ್ಸಾಂ ಬಿಜೆಪಿ ಪ್ರಧಾನ ಕಚೇರಿ 'ವಾಜಪೇಯಿ ಭವನ'ದಲ್ಲಿ ನಡೆದ...
ಜಾರ್ಖಂಡ್ನ ಕಾಂಗ್ರೆಸ್ನ ಮಾಜಿ ಕಾರ್ಯಾಧ್ಯಕ್ಷ ಮಾನಸ್ ಸಿನ್ಹಾ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಾರ್ಖಂಡ್ ಬಿಜೆಪಿ ಕಾರ್ಯಾಧ್ಯಕ್ಷ ರವೀಂದ್ರ ರೈ ಮತ್ತು ಬಿಜೆಪಿಯ ರಾಜ್ಯ...