ಆಪರೇಷನ್ ಲೋಟಸ್ | ಬಿಜೆಪಿ ಮತದಾರರ ಪಟ್ಟಿ ದುರ್ಬಳಕೆ ಮಾಡುತ್ತಿದೆ: ಕೇಜ್ರಿವಾಲ್ ಆರೋಪ

ಬಿಜೆಪಿಯು ಮತದಾರರ ಅಂಕಿಅಂಶಗಳನ್ನು ದುರ್ಬಳಕೆ ಮಾಡುತ್ತಿದೆ. ಈ ಮೂಲಕ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯನ್ನು ಅನ್ಯಾಯದ ಮಾರ್ಗದಲ್ಲಿ ಗೆಲ್ಲಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್...

ಉತ್ತರ ಭಾರತ-ದಕ್ಷಿಣ ಭಾರತ: ರಾಜಕೀಯ ಮತ್ತು ಆರ್ಥಿಕ ತಲ್ಲಣಗಳು

ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಉತ್ತರ ಭಾರತ ಹಾಗೂ ದಕ್ಷಿಣ ಭಾರತಗಳೆರಡೂ ಪರಸ್ಪರ ವಿರುದ್ಧ ಧ್ರುವಗಳಂತೆಯೆ ಇದೆ. ಹೀಗಾಗಿಯೇ ದಕ್ಷಿಣ ಭಾರತದಲ್ಲಿ ಜನಸಂಖ್ಯಾ ಸ್ಫೋಟ ನಿಯಂತ್ರಣಕ್ಕೆ ಬಂದಿದ್ದರೆ, ಉತ್ತರ ಭಾರತದ...

ಈ ದಿನ ಸಂಪಾದಕೀಯ | ಕಳೆದುಹೋದ ವರ್ಚಸ್ಸು ಮತ್ತು ಗೇಲಿಯ ಸರಕಾದ ‘ಹೈಡ್ರಾಮಾ’

ಕುಸಿದು ಹೋಗಿರುವ ಜನಪ್ರಿಯತೆಯನ್ನು ಇಂತಹ ಕ್ಷುಲ್ಲಕ ಮಾರ್ಗದಲ್ಲಿ ಮರುಪಡೆಯಲು ಯತ್ನಿಸಿದರೆ ಜನರ ಕಣ್ಣಿಗೆ ಗೇಲಿಯ ಸರಕಾಗುತ್ತದೆ. ಇಂತಹ ಕಸರತ್ತುಗಳು ಗಾಳಿ ತುಂಬಿದ ಬಲೂನಿನಂತೆ. ಯಾವುದೋ ಒಂದು ಸಣ್ಣ ಸೂಜಿ ಚುಚ್ಚಿದರೂ ಟುಸ್ಸೆಂದು ಒಡೆದುಹೋಗುತ್ತವೆ. 'ಈ...

ವಿಡಿಯೊ | ಚಾಟಿಯಲ್ಲಿ ಹೊಡೆದುಕೊಂಡು ನಗೆಪಾಟಲಿಗೀಡಾದ ಅಣ್ಣಾಮಲೈ!

ಕರ್ನಾಟಕದ ಬಿಜೆಪಿ ಶಾಸಕರಾದ ಸಿ.ಟಿ.ರವಿ, ಮನಿರತ್ನ ಅವರು ಮಾಡುತ್ತಿರುವ ಹೈಡ್ರಾಮಾಗಳಿಗಿಂತ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾಡುತ್ತಿರುವ ಹೈಡ್ರಾಮಾವು ಅವಿವೇಕದ ಪರಮಾವಧಿಯಾಗಿದೆ ಎಂಬ ಟೀಕೆ ವ್ಯಕ್ತವಾಗಿದೆ. ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ...

ವಿಜಯೇಂದ್ರ ರಾಜ್ಯಾಧ್ಯಕ್ಷ ಕುರ್ಚಿ ಮೇಲೆ ‘ಬ್ಯಾಂಡೇಜ್’ ಹಾಕಿದ ಸಿ.ಟಿ. ರವಿ!

ಕರ್ನಾಟಕದಲ್ಲಿ ಬಿಜೆಪಿಯು ಲಿಂಗಾಯತ - ಒಕ್ಕಲಿಗ ಬಲದಿಂದ ಬ್ರಾಹ್ಮಣ ಅಧಿಪತ್ಯಕ್ಕಾಗಿ ಹಾತೊರೆಯುತ್ತಿರುವುದು ಕಳೆದ ಮೂರು ದಶಕಗಳ ವಿದ್ಯಮಾನ... ತಲೆಗೆ ಪೆಟ್ಟಾಗಿದೆ ಎಂದು ಪಟ್ಟಿ ಕಟ್ಟಿಕೊಂಡು ಸುತ್ತಾಡಿದ ಸಿ.ಟಿ. ರವಿ, ರೆಸ್ಟ್ ಮಾಡುವಂತೆ ಕಾಣುತ್ತಿಲ್ಲ. ಮಾಧ್ಯಮಗಳು...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ​ ಬಿಜೆಪಿ