ದೆಹಲಿ ವಿಧಾನಸಭೆ ಚುನಾವಣೆ | ಉಚಿತ ಯೋಜನೆಗಳ ಸಮರ; ಗದ್ದುಗೆ ಯಾರಿಗೆ?

ದೆಹಲಿ ವಿಧಾನಸಭೆ ಚುನಾವಣೆ ಇನ್ನು ಕೆಲವೇ ವಾರಗಳಲ್ಲಿ ನಡೆಯಲಿದೆ. ಫೆಬ್ರವರಿ 5ರಂದು ನಡೆಯುವ ಚುನಾವಣೆಯ ಫಲಿತಾಂಶ ಫೆಬ್ರವರಿ 8ರಂದು ಪ್ರಕಟವಾಗಲಿದೆ. ಈಗಾಗಲೇ ಎಎಪಿ, ಕಾಂಗ್ರೆಸ್, ಬಿಜೆಪಿ ಮೊದಲಾದ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ...

ದೆಹಲಿ ಚುನಾವಣೆ | ಚೀನೀ ಸಿಸಿಟಿವಿ ಕ್ಯಾಮೆರಾ ಬಳಕೆ, ಪಂಜಾಬ್ ಆಡಳಿತ ದುರುಪಯೋಗ: ಎಎಪಿ, ಬಿಜೆಪಿ ವಾಕ್ಸಮರ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇನ್ನು ಕೆಲವೇ ವಾರಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ನಡುವೆ ಪಂಜಾಬ್ ಎಎಪಿ ಮತ್ತು ದೆಹಲಿ ಬಿಜೆಪಿ ನಡುವೆ ವಾಕ್ಸಮರ ಶುರುವಾಗಿದೆ. ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ್ವೇಶ್...

ಬೆಂಗಳೂರು | ಬಿಜೆಪಿಯ ಕಾರಣ ರೋಹಿತ್ ವೇಮುಲಾನಿಗೆ ನ್ಯಾಯ ಸಿಗಲಿಲ್ಲ: ತಾಯಿ ರಾಧಿಕಾ ವೇಮುಲಾ

"ದಲಿತ, ಆದಿವಾಸಿ ವಿದ್ಯಾರ್ಥಿಗಳ ಮೇಲೆ ವಿವಿಗಳಲ್ಲಿ ಆಗುತ್ತಿರುವ ಕಿರುಕುಳಗಳನ್ನು ತಡೆಗಟ್ಟಿ, ಸಾಂಸ್ಥಿಕ ಹತ್ಯೆಗಳನ್ನು ನಿಲ್ಲಿಸಬೇಕಾದರೆ ರೋಹಿತ್ ಕಾಯ್ದೆ ಜಾರಿಯಾಗಬೇಕು" “ಬಿಜೆಪಿಯ ಕಾರಣದಿಂದಾಗಿ ನನ್ನ ಮಗ ರೋಹಿತ್‌ ವೇಮುಲಾನಿಗೆ ನ್ಯಾಯ ಸಿಗಲಿಲ್ಲ” ಎಂದು ರೋಹಿತ್ ತಾಯಿ...

ದೆಹಲಿ ಚುನಾವಣೆ ಪ್ರಚಾರದ ವೇಳೆ ಕೇಜ್ರಿವಾಲ್ ಕಾರಿನ ಮೇಲೆ ದಾಳಿ; ಬಿಜೆಪಿ ಗೂಂಡಾಗಳೆಂದ ಎಎಪಿ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರ ನಡೆಸುತ್ತಿದ್ದ ವೇಳೆ ಕೇಜ್ರಿವಾಲ್ ಕಾರಿನ ಮೇಲೆ ದಾಳಿ ನಡೆದಿದೆ. "ಬಿಜೆಪಿಯ ಗೂಂಡಾಗಳೇ ಈ ದಾಳಿಯನ್ನು ನಡೆಸಿದ್ದಾರೆ" ಎಂದು ಎಎಪಿ...

ಅಚ್ಛೇ ದಿನಗಳ ಅಸಲಿ ಕಥೆ (ಭಾಗ- 2)

ನಿರುದ್ಯೋಗ ಬಡತನ ಹೆಚ್ಚಿದೆ.. ಹಾಗಿದ್ದರೆ ಬಿಜೆಪಿ ಹೇಳುವ ಅಭಿವೃದ್ಧಿಯ ಅರ್ಥವೇನು? ಏರಿಕೆಯಾದ ನಿರುದ್ಯೋಗದ ಸ್ಥಿತಿಯು ಯುವಜನಾಂಗವನ್ನು ಕಂಗೆಡಿಸಿದೆ. ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಹಾಗೂ ಭಾಷಣಗಳಲ್ಲಿ ಹತ್ತು ವರ್ಷದಲ್ಲಿ ಒಟ್ಟು 25 ಕೋಟಿ ಹೊಸ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ​ ಬಿಜೆಪಿ