ಪ್ರಚೋದನಾಕಾರಿ ಫೇಸ್‌ ಬುಕ್‌ ಪೋಸ್ಟ್‌; ಡಿಕೆಶಿ ವಿರುದ್ಧ ಚುನಾವಣಾಧಿಕಾರಿಗೆ ಬಿಜೆಪಿ ದೂರು

ಪ್ರಚೋದನಾಕಾರಿ ಫೇಸ್‌ ಬುಕ್‌ ಪೋಸ್ಟ್‌ ಬಳಸಿದ ಆರೋಪ ಕಾನೂನು ಕ್ರಮ ಜರುಗಿಸುವಂತೆ ಬಿಜೆಪಿಯಿಂದ ಆಗ್ರಹ ಪ್ರಚೋದನಾಕಾರಿ ಫೇಸ್‌ ಬುಕ್‌ ಪೋಸ್ಟ್‌ ಬಳಸಿದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ವಿರುದ್ಧ,ಮುಖ್ಯ ಚುನಾವಣಾ ಅಧಿಕಾರಿಗೆ...

ನಕಲಿ ಬಿಡ್ಡರ್‌ಗಳ ಮೂಲಕ ಕಲ್ಲಿದ್ದಲು ಹರಾಜಿನಲ್ಲಿ ಏಕಸ್ವಾಮ್ಯ ಮೆರೆದ ಅದಾನಿ ಸಮೂಹ

ಆದಿಕಾರ್ಪ್‌ ಜೊತೆಗೆ ಅದಾನಿ ಸಮೂಹ ಸಂಬಂಧದ ತನಿಖೆಗೆ ವಿಪಕ್ಷಗಳ ಒತ್ತಾಯದ ನಡುವೆ ಮತ್ತೊಂದು ಹರಾಜು ಪ್ರಕ್ರಿಯೆ ತಿರುಚುವಿಕೆಯಲ್ಲಿ ಅದರ ಕೈವಾಡ ಕಂಡುಬಂದಿದೆ. ಹಣಕಾಸು ದುರ್ವ್ಯವಹಾರಗಳ ಆರೋಪದ ನಡುವೆಯೇ ಅದಾನಿ ಸಮೂಹ ಭಾರತದಲ್ಲಿ ಮತ್ತೊಂದು ಹರಾಜನ್ನು...

ಗೃಹ ಸಚಿವರೇ, ಕ್ರಿಮಿನಲ್‌ ಪುನೀತ್ ಕೆರೆಹಳ್ಳಿಯನ್ನು ನಿಮ್ಮ ಮನೆಯಲ್ಲೆ ಅಡಗಿಸಿಟ್ಟಿದ್ದೀರಾ: ಜೆಡಿಎಸ್‌ ಪ್ರಶ್ನೆ

‘ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ’ ‘ಕ್ರಿಮಿನಲ್‌ನಿಂದ ಎಚ್‌ಡಿಕೆಗೆ ಬೆದರಿಕೆ’ ಸಾತನೂರಿನಲ್ಲಿ ನಡೆದ ಜಾನುವಾರು ವ್ಯಾಪಾರಿ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಇನ್ನೂ ಬಂಧಿಸದ ಕುರಿತು ಜೆಡಿಎಸ್‌...

ಈ ದಿನ ಸಂಪಾದಕೀಯ | ಬಿಜೆಪಿಯ ಹಸ್ತಗಳಿಗೆ ಮೆತ್ತಿದೆ ಇದ್ರೀಸ್ ನೆತ್ತರು

ಕೋಮುದ್ವೇಷದ ಹುಲಿಸವಾರಿ ಮಾಡುವವರು ಅರಿಯಬೇಕು. ಮುಂದೊಂದು ದಿನ ಸವಾರಿ ಮಾಡಿದವರೇ ಹುಲಿ ಬಾಯಿಗೆ ಆಹಾರ ಆದಾರು. ಅಸಂಭವವೇನಲ್ಲ. ಜಾನುವಾರು ವ್ಯಾಪಾರ ಮತ್ತು ಸಾಗಣೆ ನಿರತ ಅಲ್ಪಸಂಖ್ಯಾತರು ದೊಂಬಿಹತ್ಯೆಯು ಮುಖ್ಯವಾಗಿ ಉತ್ತರ ಭಾರತದ ಪಿಡುಗು. ಕರ್ನಾಟಕದಲ್ಲಿ...

ತಮಿಳುನಾಡು | ಯುವ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತಿಕ್ಕಾಟ

ಬಿಜೆಪಿ ಕಚೇರಿ ಮುಂದೆ ಯುವ ಕಾಂಗ್ರೆಸ್‌ ಪ್ರತಿಭಟನೆ ರಸ್ತೆ ತಡೆ ನಡೆಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ವಿರುದ್ದ ಘೋಷಣೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅಮಾನತುಗೊಳಿಸಿರುವ ವಿರುದ್ಧ ತಮಿಳುನಾಡಿನಲ್ಲಿ ಪ್ರತಿಭಟಿಸುತ್ತಿದ್ದ ಯುವ...

ಜನಪ್ರಿಯ

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ ಮತ್ತು ವಿಶ್ವಾಸಾರ್ಹತೆ ನಡುವಿನ ವೈರುಧ್ಯ!

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ...

ಹಳಿಯಾಳ | ನಿಂತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಯುವಕ ಸಾವು

ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ...

ಷೇರುದಾರರ ಇಂದಿನ ಜಾಗತಿಕ ಮಂತ್ರ- ‘ಅಮೆರಿಕವನ್ನು ನಂಬಿ ಹಣ ಹೂಡಿ’

ಅಮೆರಿಕನ್ನರು ಮಾತ್ರವಲ್ಲ, ವಿದೇಶಗಳ ಸಾಮಾನ್ಯ ಜನರೂ ಮುಗಿಬಿದ್ದು ಅಮೆರಿಕದ ಷೇರುಗಳನ್ನು ಕೊಳ್ಳುತ್ತಿದ್ದಾರೆ....

ಕಾರವಾರ | ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉತ್ತರ ಕನ್ನಡ ಜಿಲ್ಲೆ, ಕಾರವಾರದ ಮಾಜಾಳಿ ಸಮೀಪ 10 ವರ್ಷದ ಬಾಲಕಿಯ...

Tag: ಬಿಜೆಪಿ