ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ | ಜನರನ್ನು ಬಿಜೆಪಿ `ಏಪ್ರಿಲ್‌ ಫೂಲ್‌’ ಮಾಡಲು ಹೊರಟಿದೆ : ಜೆಡಿಎಸ್‌

ಬೆಲೆ ಇಳಿಕೆ ಚುನಾವಣಾ ಗಿಮಿಕ್ ಎಂದ ಜೆಡಿಎಸ್‌ ಮಾರ್ಚ್‌ ತಿಂಗಳಲ್ಲಿ ಸಿಲಿಂಡರ್ ಬೆಲೆ ₹350ಕ್ಕೆ ಏರಿಕೆ 2024ರ ಆರ್ಥಿಕ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಿದೆ....

ಮೋದಿ ಉಪನಾಮ ವಿವಾದ | ಮೊಹಮದ್ ನಲಪಾಡ್‌ ವಿರುದ್ಧ ಪ್ರಕರಣ

ನಲಪಾಡ್ ವಿರುದ್ಧ ಸಖರಾಯಪಟ್ಟಣದಲ್ಲಿ ದೂರು ಪ್ರಕರಣ ದಾಖಲಿಸುವಂತೆ ಸವಾಲು ಹಾಕಿದ್ದ ಯುವ ನಾಯಕ ಮೋದಿ ಉಪನಾಮದ ಕುರಿತ ರಾಹುಲ್ ಗಾಂಧಿ ಹೇಳಿಕೆಯನ್ನೇ ಪುನರುಚ್ಚರಿಸಿದ್ದ ಯುವ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಮೊಹಮದ್‌ ಹ್ಯಾರಿಸ್‌ ನಲಪಾಡ್‌ ವಿರುದ್ಧ...

ಗಿಫ್ಟ್‌ ಪಾಲಿಟಿಕ್ಸ್‌ | ಬೆಳ್ಳಿ ಎಂದು ನಕಲಿ ಬೆಳ್ಳಿ ಲಕ್ಷ್ಮಿ ಫೋಟೋ ಕೊಟ್ಟ ಬಿಜೆಪಿ ಶಾಸಕ

ಬೆಳ್ಳಿ ಲಕ್ಷ್ಮಿ ಫೋಟೋ ಹರಿದ ಮಹಿಳೆ ಬಿಜೆಪಿ ಉಡುಗೊರೆಗೆ ಮಹಿಳೆ ಆಕ್ರೋಶ ರಾಜ್ಯ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮತದಾರರನ್ನು ಸೆಳೆಯಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ನಡುವೆ ಹಾಸನ ಬಿಜೆಪಿ...

ಇಂದು, ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

ಏಪ್ರಿಲ್ 6 ಅಥವಾ 7ರಂದು ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಲಕರೆಡ್ಡಿ ಬಿಜೆಪಿಗೆ ರಾಜೀನಾಮೆ ನೀಡುವ ಸಾಧ್ಯತೆ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸಿದೆ. ಇದರ ಭಾಗವಾಗಿಯೇ...

ಕನ್ನಡಿಗರ ಹಿತರಕ್ಷಣೆಗೆ ಪೂರಕವಾದ ಅಂಶ ಚುನಾವಣಾ ಪ್ರಣಾಳಿಕೆಯಲ್ಲಿರಲಿ : ಕನ್ನಡಪರ ಸಂಘಟನೆ ಒತ್ತಾಯ

ಯಾವ ಪಕ್ಷವೂ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ನೀಡುವ ವಿಷಯ ಪ್ರಸ್ತಾಪಿಸುತ್ತಿಲ್ಲ ಉದ್ಯೋಗದಲ್ಲಿ ಆದ್ಯತೆ ನೀಡುವ ನೀಡುವ ಮಹಿಷಿ ವರದಿಯ ಅನುಷ್ಠಾನವಾಗಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನ್ನಡ, ಕನ್ನಡಿಗರ ಹಿತರಕ್ಷಣೆ, ಅಭಿವೃದ್ಧಿಗೆ ಪೂರಕವಾದ ಅಂಶಗಳು ಚುನಾವಣೆ ಪ್ರಣಾಳಿಕೆಯಲ್ಲಿ...

ಜನಪ್ರಿಯ

ಮಂಗಳೂರು | ಬಾಕಿ ವೇತನ, ಕನಿಷ್ಠ ಕೂಲಿಗೆ ಆಗ್ರಹಿಸಿ ಪಾಲಿಟೆಕ್ನಿಕ್ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿಯಿರಿಸಿದ ವೇತನವನ್ನು ಕೂಡಲೇ ಪಾವತಿಸಲು...

ನ್ಯಾಯಾಂಗ ನಿಂದನೆ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾಗೆ 3 ವಾರಗಳ ಗಡುವು

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರ ವಿರುದ್ಧ ವಿವಾದಾತ್ಮಕ...

ಬಾಗಲಕೋಟೆ |ಯುವಜನೋತ್ಸವದಿಂದ ನಾಡಿನ ಸಂಸ್ಕೃತಿ, ಜನಪದ ಕಲೆಗಳ ಉಳಿವಿಗೆ ಪ್ರೇರಣೆ: ನಾರಾಯಣಸಾ ಭಾಂಡಗೆ

ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜನಪದ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಯುವಜನತೆಯ...

ಈ ದಿನ ಸಂಪಾದಕೀಯ | ಬಾಲಕ ಜಯ್ ಶಾ ಐಸಿಸಿ ಅಧ್ಯಕ್ಷ; ಭಾರತದ ಯುವಸಮೂಹ ನಿರ್ಲಕ್ಷ್ಯ

ಅಧಿಕಾರಸ್ಥರ ಮಕ್ಕಳು ಅರ್ಹತೆ ಇಲ್ಲದಿದ್ದರೂ ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿಷ್ಠಿತ ಹುದ್ದೆಗಳನ್ನು ಅಲಂಕರಿಸುವುದು;...

Tag: ಬಿಜೆಪಿ