ಕೇಂದ್ರ ಸರ್ಕಾರದ ನೂತನ 'ವಿಬಿ-ಜಿ ರಾಮ್ ಜಿ' (VB-G RAM G) ಯೋಜನೆಯಲ್ಲಿ ನಕಲಿ ಹಾಜರಾತಿ ಅಕ್ರಮ ನಡೆದಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ....
ಗುಜರಾತ್ನ ಪ್ರತಿಷ್ಠಿತ ಗಾಂಧಿನಗರ ಮಹಾನಗರ ಪಾಲಿಕೆ (ಜಿಎಂಸಿ) ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಅಧಿಕಾರ ಉಳಿಸಿಕೊಂಡಿದೆ. ಈ ನಡುವೆ ಕಾಂಗ್ರೆಸ್ ಕೂಡ ಚೇತರಿಕೆ ಕಂಡಿದೆ.
ಗಾಂಧಿನಗರ ಪಾಲಿಕೆಯ...
ಮಧ್ಯಪ್ರದೇಶದ ಸೀಹೋರ್ ಜಿಲ್ಲೆಯ ಬುಡ್ನಿ ಕ್ಷೇತ್ರದ ಕೋಸ್ಮಿ ಗ್ರಾಮದಲ್ಲಿ ಬುಡಕಟ್ಟು ಕುಟುಂಬಗಳ ಮನೆಗಳನ್ನು ನೆಲಸಮಗೊಳಿಸಿರುವ ಘಟನೆ ವಿವಾದಕ್ಕೆ ಕಾರಣವಾಗಿದೆ. ಈ ಕ್ರಮದ ವಿರುದ್ಧ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು...
ಡಿ.ಕೆ. ಶಿವಕುಮಾರ್ ಮತ್ತು ಎಚ್.ಡಿ. ಕುಮಾರಸ್ವಾಮಿ- ಇಬ್ಬರೂ ಜಾತಿಬಲ, ಹಣಬಲ, ಅಧಿಕಾರದ ಬಲವಿರುವ ನಾಯಕರು. ಇಬ್ಬರೂ ವಾಕ್ಸಮರಕ್ಕಿಳಿದಿದ್ದಾರೆ. ಈ ವಾಕ್ಸಮರದಿಂದ ಯಾವ ಸಾರ್ವಜನಿಕ ಸಮಸ್ಯೆಗೆ ಪರಿಹಾರ ಸಿಗುತ್ತಿದೆ, ಯಾವ ಆರೋಪದ ಸತ್ಯಾಸತ್ಯತೆ ಪರಿಶೀಲನೆಯಾಗುತ್ತಿದೆ,...
ಕರ್ನಾಟಕ ರಾಜಕೀಯದಲ್ಲಿ ಇದೀಗ ಸ್ಟಿಂಗ್ ಆಪರೇಷನ್ ವಿವಾದ ತೀವ್ರ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ಸಂಪುಟದ ಸಚಿವರಿಗೆ ಸ್ಟಿಂಗ್ ಆಪರೇಷನ್ ಕುರಿತು ಎಚ್ಚರಿಕೆ ನೀಡಿದ ವಿಚಾರ ಬಹಿರಂಗಗೊಂಡ ಬೆನ್ನಲ್ಲೇ,...