ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಯುವತಿಯರ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಆರ್ಎಸ್ಎಸ್ಗೆ ಸಂಬಂಧಿಸಿದ 'ಹಿಂದು ರಕ್ಷಾ ದಳ'ಕ್ಕೆ ಸೇರಿದ ನಾಲ್ವರು ಗೂಂಡಾಗಳನ್ನು...
ಸಿಜೆಪಿ ಪ್ರತಿಭಟನೆಗೂ ಮುನ್ನ ಶನಿವಾರ ಮುಂಜಾನೆ ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಅವರನ್ನು ಅವರ ನಿವಾಸದಿಂದಲೇ ಪೊಲೀಸರು ವಶಕ್ಕೆ ಪಡೆದಿದ್ದರು. ಭಾನುವಾರ ಅವರನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಬಳಿಕ, ಮಾತನಾಡಿರುವ ಧೃವ್ ರಾಠಿ,...
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೂ ಮುನ್ನವೇ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಹಾಗೂ ಅಶುತೋಷ್ ರಂಕಾ ಅವರು ಬಿಡುಗಡೆಗೊಂಡಿದ್ದಾರೆ. ಶನಿವಾರ ಬೆಳಗ್ಗೆಯಿಂದ...
ದೆಹಲಿಯಲ್ಲಿ ಶನಿವಾರ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು, ಯುವಕ-ಯುವತಿಯರ ಮೇಲೆ ನಡೆದ ಪೊಲೀಸ್ ದಬ್ಬಾಳಿಕೆ ಮತ್ತು ಹಿಂಸಾಚಾರವನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. “ಅಮಿತ್ ಶಾ ಅವರ...
ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆ ಮತ್ತು ಎಸ್ಐಆರ್ ರದ್ದತಿಗೆ ಆಗ್ರಹಿಸಿ ಸಿಜೆಪಿ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಶನಿವಾರ ಬೆಳಗ್ಗೆಯಿಂದ ಈವರೆಗೆ ದೆಹಲಿ ಪೊಲೀಸರು ಸುಮಾರು 4,000ಕ್ಕೂ ಹೆಚ್ಚು...