ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್ಶಿಪ್) ಯೋಜನೆ ವಿರೋಧಿಸಿ ಬಿಡದಿಯಲ್ಲಿ ರೈತರು ಅಹೋರಾತ್ರಿ ಉಪವಾಸ ಧರಣಿ ನಡೆಸುತ್ತಿದ್ದಾರೆ. ರೈತರ ಉಪವಾಸ ಸತ್ಯಾಗ್ರಹವು 2ನೇ ದಿನಕ್ಕೆ ಕಾಲಿಟ್ಟಿದ್ದು, ಉಪವಾಸವಿದ್ದ ರೈತರಲ್ಲಿ...
ಅಭಿವೃದ್ಧಿಯ ಹೆಸರಿನಲ್ಲಿ ಆಹಾರ ಉತ್ಪಾದಿಸುವ ಫಲವತ್ತಾದ ಭೂಮಿಯನ್ನು ನಾಶಮಾಡುವುದು, ಸ್ವಾವಲಂಬಿ ರೈತರನ್ನು ಪರಿಹಾರದ ಹಣದ ಅವಲಂಬಿತರನ್ನಾಗಿಸುವುದು ಹಾಗೂ ಗ್ರಾಮೀಣ ಜೀವನೋಪಾಯವನ್ನು ನಗರ ರಿಯಲ್ ಎಸ್ಟೇಟ್ಗೆ ಬಲಿಕೊಡುವುದು ಅಭಿವೃದ್ಧಿಯ ಏಕೈಕ ಮಾದರಿ ಆಗಬಾರದು. ಸರ್ಕಾರಕ್ಕೆ...
ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಜೆಡಿಎಸ್-ಬಿಜೆಪಿ ನಡುವೆ ರಾಜಕೀಯ ಸಮರ ತೀವ್ರಗೊಂಡಿದೆ. ಬಿಡದಿ ಟೌನ್ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ ಆಯೋಜಿಸುತ್ತಿದೆ. ಇದನ್ನು ಕಟುವಾಗಿ ಟೀಕಿಸಿರುವ ಸಚಿವ ಎಚ್.ಸಿ....
"ನಾವು ಕೇವಲ ಭರವಸೆಗಳನ್ನಷ್ಟೇ ನಂಬಿ ಕೂರಲು ಸಾಧ್ಯವಿಲ್ಲ. ಬಲವಂತವಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎನ್ನುವ ಮಾತು ಸಾಲದು. ಇಡೀ ಟೌನ್ಶಿಪ್ ಮತ್ತುಎಐ ಸಿಟಿ ಯೋಜನೆಯನ್ನೇ ಸಂಪೂರ್ಣವಾಗಿ ರದ್ದುಪಡಿಸಿ ಅಧಿಕೃತ ಆದೇಶ ಹೊರಡಿಸಬೇಕು” ಎಂದು ಬಿಡದಿ...