ತಂಬಾಕು ಎಂದಾಕ್ಷಣ ಬಹುತೇಕರ ಮನಸ್ಸಿನಲ್ಲಿ ಮೂಡುವ ಮೊದಲ ಚಿತ್ರಣವೆಂದರೆ ಆರೋಗ್ಯಕ್ಕೆ ಹಾನಿಕಾರಕವಾದ ಉತ್ಪನ್ನ. ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳಿಗೆ ಕಾರಣವಾಗುವ ವಸ್ತುವಿನ ಮೂಲ ಬೆಳೆ ಎಂಬ ಕಾರಣಕ್ಕೆ ತಂಬಾಕು ಮತ್ತು ಅದನ್ನು ಬೆಳೆಯುವ...
ಬೆಳೆಗಳ ಉತ್ತಮ ಇಳುವರಿಗಾಗಿ ಮುಂದಿನ ದಿನಗಳಲ್ಲೂ ನಿರಂತರ ಹಾಗೂ ಸಮರ್ಪಕ ಮಳೆಯ ಅಗತ್ಯವಿದೆ. ಆದರೂ ಪುನರ್ವಸು ಮಳೆ ವಿಜಯಪುರ ಜಿಲ್ಲೆಯ ಕೃಷಿ ವಲಯದಲ್ಲಿ ಹೊಸ ಆಶಾಕಿರಣ ಮೂಡಿಸಿದ್ದು, ಈ ಬಾರಿಯ ಮುಂಗಾರು ಹಂಗಾಮಿನ...
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಸಮರ್ಪಕವಾಗಿ ವಿತರಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಗಲಕೋಟೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ...
ಜೂನ್ ತಿಂಗಳು ಆರಂಭವಾಗಿದ್ದರೂ ವಿಜಯಪುರ ಜಿಲ್ಲೆಯಲ್ಲಿ ನಿರೀಕ್ಷಿಸಿದಷ್ಟು ಮಳೆಯಾಗದಿರುವುದು ರೈತರಲ್ಲಿ ಕಳವಳ ಮೂಡಿಸಿದೆ. ಬಿತ್ತನೆ ಕಾರ್ಯದ ತಯಾರಿಯಲ್ಲಿರುವ ಅನ್ನದಾತರು ಮುಗಿಲಿನತ್ತ ಮುಖ ಮಾಡಿ ನಿಂತಿದ್ದಾರೆ. ಮಳೆಯ ಆಗಮನ ವಿಳಂಬವಾಗುತ್ತಿರುವುದರಿಂದ ರೈತರಲ್ಲಿ ಆತಂಕವೂ...
ಕರಾವಳಿಯಲ್ಲಿ ಭಾಗದಲ್ಲಿ ಮಳೆ ಅವಲಂಬಿಸಿ ಭತ್ತ ಬೆಳೆಯುವವರೇ ಹೆಚ್ಚು. ಮಳೆಗಾಲ ಪ್ರಾರಂಭವಾಗಿ ಒಂದೂವರೆ ತಿಂಗಳು ಕಳೆದರೂ ಇತ್ತ ಬೇಸಾಯ ಮಾತ್ರ ಮಂದಗತಿಯಲ್ಲಿ ಸಾಗುತ್ತಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 9,750 ಹೆಕ್ಟರ್ಗಳಲ್ಲಿ ಭತ್ತ ಬೆಳೆಸುವ...