ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ ಇನ್ನಿತರೆ ಜಾಹೀರಾತುಗಳ ತೆರವು ಹಾಗೂ ಅವುಗಳನ್ನು ನಿಯಂತ್ರಿಸಲು ‘ಜಾಹೀರಾತು ಮುಕ್ತ ಅಭಿಯಾನ’ವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರಂಭಿಸಿದೆ.
“ಪಾಲಿಕೆಯ...
ಶಿಕ್ಷಣ ಕ್ಷೇತ್ರವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸರಕಾರ ಸೋಲುತ್ತಲೇ ಸಾಗಿದೆ. ಸರಕಾರದ ಈ ವೈಫಲ್ಯ ಖಾಸಗಿಯವರಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿದೆ. ಶಿಕ್ಷಣ ವ್ಯವಸ್ಥೆ ನಿಧಾನವಾಗಿ ಖಾಸಗಿಯವರ ಆಕ್ಟೋಪಸ್ ಹಿಡಿತಕ್ಕೆ ಒಳಗಾಗುತ್ತಿದೆ. ಇದು ಭವಿಷ್ಯದಲ್ಲಿ ಬಡವರು...
ಪೂರ್ವ ಮುಂಗಾರು ಮಳೆ ಶುರುವಾದ ಬೆನ್ನಲ್ಲೇ ಈಗ ಬೆಂಗಳೂರಿನ ಜನ ವಸತಿ ಪ್ರದೇಶಗಳಲ್ಲಿ ಹಾವು ಗಳು ಕಾಣಿಸಿಕೊಳ್ಳುತ್ತಿದ್ದು, ನಗರವಾಸಿಗಳಲ್ಲಿ ಆತಂಕ ಉಂಟುಮಾಡಿದೆ.
ರಾಜಕಾಲುವೆ, ಪಾಳು ಪ್ರದೇಶ ಮತ್ತು ಕೆರೆದಂಡೆ ಬಳಿಯಿರುವ ಜನವಸತಿ ಪ್ರದೇಶಗಳಲ್ಲಿ ಮನೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಲ್ಲದೇ ತಾಪಮಾನ ಹೆಚ್ಚಳವಾಗಿತ್ತು. ಬಿಸಿಲಿನ ಬೇಗೆಗೆ ಬೇಸತ್ತಿದ್ದ ಜನ ಮಳೆಯಾದರೇ ಸಾಕು ಎಂದುಕೊಳ್ಳುತ್ತಿದ್ದರು. ಮೇ ಆರಂಭದಲ್ಲಿ ಶುರುವಾದ ಮಳೆ ಜನರ ಮೊಗದಲ್ಲಿ ಮಂದಹಾಸ ತಂದಿತ್ತು. ಜತೆಗೆ, ತಾಪಮಾನವೂ ಇಳಿಕೆಯಾಯಿತು....
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆಗಾಗಿ ಆಯಾ ವಲಯಗಳ ಉಪ ವಿಭಾಗಗಳ ಹಂತದಲ್ಲಿ 'ವಿಪತ್ತು ನಿರ್ವಹಣಾ ತಂಡ'ಗಳನ್ನು ನಿಯೋಜನೆ ಮಾಡಿಕೊಂಡು ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಸೂಕ್ತ...