ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ ಕೆರೆಗಳು ಮತ್ತು ಉದ್ಯಾನವನಗಳ ಸಮರ್ಪಕ ನಿರ್ವಹಣೆಯ ಬಗ್ಗೆ ಮೇಲ್ವಿಚಾರಣೆ ನಡೆಸಲು ಆಸಕ್ತಿವುಳ್ಳ ಬೆಂಗಳೂರಿನ ನಾಗರಿಕರನ್ನು 'ಕೆರೆ ಮಿತ್ರ' ಹಾಗೂ 'ಹಸಿರು ಮಿತ್ರ'ರಾಗಿ ಪಾಲಿಕೆಯ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ತೋಟಗಾರಿಕೆ ವಿಭಾಗವು 2024-25ರ ಅವಧಿಯಲ್ಲಿ ಬೆಂಗಳೂರಿನ ಹೊರವಲಯದಲ್ಲಿ 20 ಹೊಸ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದೆ.
ನಗರದ ಹೊರವಲಯದಲ್ಲಿ, ವಿಶೇಷವಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡ 110 ಹಳ್ಳಿಗಳಲ್ಲಿ ಉದ್ಯಾನವನಗಳು ನಿರ್ಮಾಣವಾಗಲಿವೆ....
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ ತೆರವು ವಿಚಾರವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಾರ್ಯ ವೈಖರಿಯ ಬಗ್ಗೆ ಹೈಕೋರ್ಟ್ ತೀವ್ರ ಅಸಮಾಧಾನ ಹೊರಹಾಕಿದ್ದು, ಕ್ರಮ ಕೈಗೊಳ್ಳದ ಪಾಲಿಕೆಗೆ ಹೈಕೋರ್ಟ್ ತರಾಟೆ...
"ಬೆಂಗಳೂರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಮಂಡನೆ ಮಾಡಬೇಕಿದೆ. ಬೆಂಗಳೂರಿನ ಕೆಲವು ಭಾಗ ಮಾತ್ರ ಯೋಜಿತವಾಗಿ ನಿರ್ಮಾಣವಾಗಿವೆ. ಉಳಿದಂತೆ ಯಾವ ಪ್ರದೇಶವೂ ಯೋಜಿತವಾಗಿ ಬೆಳೆದಿಲ್ಲ. ಹೀಗಾಗಿ, ಬೆಂಗಳೂರಿಗೆ ಹೊಸ ರೂಪ ನೀಡಲು ನಾವು ಮುಂದಾಗಿದ್ದೇವೆ" ಎಂದು...
ರಾಜ್ಯ ರಾಜಧಾನಿ ಬೆಂಗಳೂರು ನಗರೀಕರಣದತ್ತ ದಾಪುಗಾಲಿಡುತ್ತ ಸಾಗಿದೆ. ನಗರ ಸಂಪೂರ್ಣ ಕಾಂಕ್ರೀಟ್ ಮಯವಾಗಿದ್ದು, ಮಣ್ಣು ಸಿಗುವುದೇ ಕಷ್ಟಕರವಾಗಿದೆ. ಮಳೆಯಾದರೂ ನೀರು ಇಂಗಲು ಜಾಗವಿಲ್ಲದಂತಾಗಿದೆ. ಇದರಿಂದ ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಇದೀಗ, ನಗರದಲ್ಲಿರುವ...