ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತರಾಗಿ ​​ಮನೀಶ್ ಮೌದ್ಗಿಲ್ ನೇಮಕ

ಐಎಎಸ್​​ ಅಧಿಕಾರಿ ಮನೀಶ್ ಮೌದ್ಗಿಲ್ ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಹೆಚ್ಚುವರಿ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ...

ಬಿಬಿಎಂಪಿಯಲ್ಲಿ ಮಾರ್ಷಲ್‌ ನೌಕರಿ ಕೊಡಿಸುವುದಾಗಿ ವಂಚಿಸಿದ್ದ ಆರೋಪಿಯ ಬಂಧನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಮಾರ್ಷಲ್ ನೌಕರಿಯನ್ನು ಕೊಡಿಸುವುದಾಗಿ 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಲಸೂರುಗೇಟ್ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ...

ಬೆಂಗಳೂರು | ಫ್ಲೆಕ್ಸ್, ಹೋರ್ಡಿಂಗ್ ಸರ್ವೆಗೆ ಹೈಕೋರ್ಟ್ ಆದೇಶ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫ್ಲೆಕ್ಸ್‌, ಬ್ಯಾನರ್ ಹಾಗೂ ಹೋರ್ಡಿಂಗ್ಸ್‌ ಹಾವಳಿಯನ್ನು ತಡೆಗಟ್ಟಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಈ ಹಿಂದೆ ಹೈಕೋರ್ಟ್‌ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆದೇಶಿಸಿತ್ತು. ಆದರೆ, ದಿನದಿಂದ ದಿನಕ್ಕೆ ನಗರದಲ್ಲಿ...

ಬೆಂಗಳೂರು | ಭಾರೀ ಮಳೆಗೆ ನಲುಗಿದ ನಗರ; ಸಮಸ್ಯೆ ಪರಿಹರಿಸಲು ಬಿಬಿಎಂಪಿ ವಿಫಲ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಅ.9) ಸಾಯಂಕಾಲದಿಂದ ಶುರುವಾದ ಮಳೆ ರಾತ್ರಿಯಿಡಿ ಸುರಿದಿದೆ. ಪರಿಣಾಮ ನಗರದ ರಸ್ತೆಗಳೆಲ್ಲ ನೀರಿನಿಂದ ಸಂಪೂರ್ಣ ಜಲಾವೃತವಾಗಿದ್ದು, ದಾರಿಹೋಕರು, ವಾಹನ ಸವಾರರು ಪರದಾಡುವಂತಾಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಸದಾಶಿವನಗರ, ಶಾಂತಿನಗರ, ರಿಚ್​ಮಂಡ್...

ಬೆಂಗಳೂರು | ಗಬ್ಬೆದ್ದು ನಾರುತ್ತಿರುವ ಪಾರಂಪರಿಕ ರಸೆಲ್ ಮಾರುಕಟ್ಟೆ: ಕ್ರಮ ಕೈಗೊಳ್ಳದ ಬಿಬಿಎಂಪಿ

ಒಂದೇ ಸೂರಿನಡಿ ತರಕಾರಿ-ಹಣ್ಣು, ಮೀನು-ಮಾಂಸ ಸಿಗುವ ರಸೆಲ್ ಮಾರುಕಟ್ಟೆ ನಗರದ ಪ್ರಮುಖ ಮತ್ತು ಪುರಾತನ ವಾಣಿಜ್ಯ ಕೇಂದ್ರವಾಗಿದೆ. ಮಾರುಕಟ್ಟೆಯ ಮೂಲಸೌಕರ್ಯ ಹಾಳಾಗಿ ದಶಕಗಳೇ ಗತಿಸಿವೆ. 1984ರಿಂದ ಈ ರಸೆಲ್ ಮಾರುಕಟ್ಟೆ ಬಿಬಿಎಂಪಿಯ ಕಡೆಗಣನೆಗೆ...

ಜನಪ್ರಿಯ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ವೈಎಸ್‌ಆರ್‌ಸಿಪಿ ಷರತ್ತುಬದ್ಧ ಬೆಂಬಲ: ಎಲ್ಲಾ ರಾಜ್ಯಗಳಲ್ಲೂ ಶೇ.50ರಷ್ಟು ಸ್ಥಾನ ಹೆಚ್ಚಳಕ್ಕೆ ಬೇಡಿಕೆ

ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮಂಡಿಸಲು...

ದಕ್ಷಿಣ ಕನ್ನಡ | ವಿಮಾನ ಅಪಘಾತದ ಅಣಕು ಕಾರ್ಯಾಚರಣೆ: 117 ಪ್ರಯಾಣಿಕರ ರಕ್ಷಣೆಗೆ ವಿವಿಧ ಇಲಾಖೆಗಳ ಸಮನ್ವಯ

ವಿಮಾನ ಅಪಘಾತದ ಸಂದರ್ಭದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಹಾಗೂ ವಿವಿಧ ಇಲಾಖೆಗಳ...

ದಕ್ಷಿಣ ಕನ್ನಡ | ತಂಬಾಕು ಉತ್ಪನ್ನಗಳಿಗೆ ಲೈಸೆನ್ಸ್: ದ.ಕ. ರಾಜ್ಯದಲ್ಲೇ ಪ್ರಥಮ

ರಾಜ್ಯ ಮಟ್ಟದ ತಂಬಾಕು ಮಾರಾಟ ಮಾಡುವವರಿಗೆ ತಂಬಾಕು ಮಾರಾಟ ಪರವಾನಿಗೆ ನೀತಿ...

ಬೀದರ್‌ | ಸಮಾನತೆ ಸಂದೇಶ ಸಾರಿದ ಕನಕದಾಸರು: ಸಂಸದ ಸಾಗರ ಖಂಡ್ರೆ

ಜಾತಿ, ಮತ, ಧರ್ಮಗಳ ಭೇದಭಾವಗಳನ್ನು ಮೀರಿ ತಮ್ಮ ಕೀರ್ತನೆಗಳು, ಮುಂಡಿಗೆಗಳು ಹಾಗೂ...

Tag: ಬಿಬಿಎಂಪಿ