ಬೆಂಗಳೂರು | ಹೊಸಕರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ; ಅಧಿಕಾರಿಗಳ ಅಮಾನತು

ಅಧಿಕಾರಿಗಳನ್ನು ಅಮಾನತು ಮಾಡುವಂತೆ ತಾಕೀತು ಮಾಡಿದ್ದ ಡಿಕೆಶಿ ಸೋಮವಾರ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಡಿಸಿಎಂ ಬೆಂಗಳೂರಿನ ಹೊಸಕೆರೆಹಳ್ಳಿ ಕೆರೆಯ ಮಧ್ಯಭಾಗದಲ್ಲಿ ರಸ್ತೆ ನಿರ್ಮಿಸಲಾಗಿದ್ದು, ಕೆರೆ ಮೂಲ ರಚನೆಗೆ ಚ್ಯುತಿ ಉಂಟುಮಾಡಲಾಗಿದೆ. ಈ ಪ್ರಕರಣದಲ್ಲಿ ಕರ್ತವ್ಯಲೋಪ...

ಬೆಂಗಳೂರು | ಸ್ವಚ್ಛಗೊಳಿಸುವಾಗ ಮ್ಯಾನ್‌ಹೋಲ್‌ಗೆ ಬಿದ್ದ ಸ್ವಚ್ಛತಾ ಸಿಬ್ಬಂದಿ; ಬೆನ್ನು ಮೂಳೆ ಮುರಿತ

ಕಸ ತೆರವು ಮಾಡುವ ವೇಳೆ 20 ಅಡಿ ಆಳದ ಮೋರಿಗೆ ಬಿದ್ದ ರತ್ನಮ್ಮ ರಾಜಾಜಿನಗರದ ಇಎಸ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಸ್ವಚ್ಛತಾ ಸಿಬ್ಬಂದಿ ಕೆಲಸ ನಿರ್ವಹಿಸುವ...

ಶೇ.5 ರಿಯಾಯಿತಿ ಆಸ್ತಿ ತೆರಿಗೆ ಅವಧಿ ವಿಸ್ತರಣೆ: ಬಿಬಿಎಂಪಿ

ಬೆಂಗಳೂರಿನ ನಾಗರಿಕರಿಗೆ "ಉಡುಗೊರೆ" ಎಂದ ಉಪಮುಖ್ಯಮಂತ್ರಿ ಡಿಕೆಶಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಿಯಾಯಿತಿ ಅವಧಿ ವಿಸ್ತರಣೆ ಮಾಡಿರಲಿಲ್ಲ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿದಾರರು ಜೂನ್ ಅಂತ್ಯದ ಅವಧಿವರೆಗೆ...

ಬೆಂಗಳೂರು | ಮರಗಳ ಗಣತಿಗೆ ಮುಂದಾದ ಬಿಬಿಎಂಪಿ

60 ಲಕ್ಷದಿಂದ 1 ಕೋಟಿ ಮರಗಳಿವೆಯೆಂದು ಅಂದಾಜು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಿಬಿಎಂಪಿ ಇತ್ತೀಚೆಗೆ ಎರಡು-ಮೂರು ಬಾರಿ ಸುರಿದ ಮಳೆಗೆ ಬೆಂಗಳೂರು ನಲುಗಿಹೋಗಿದೆ. ನಗರದಲ್ಲಿ ಸುಮಾರು 50ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ಸುಮಾರು 400 ಮರಗಳ...

ನಮ್ಮ ಸಚಿವರು | ‘ಅಂದರಿಕಿ ಮಂಚಿವಾಳ್ಳು’ ರೆಡ್ಡಿ: ಉಗ್ರ ಪಕ್ಷ ನಿಷ್ಠೆ; ವಿರೋಧಿಗಳೊಂದಿಗೂ ‘ಸ್ನೇಹ’     

ಉಗ್ರ ಪಕ್ಷ ನಿಷ್ಠೆಯ ರಾಮಲಿಂಗಾರೆಡ್ಡಿ ಡಿ ಕೆ ಶಿವಕುಮಾರ್ ಅವರ ಆತ್ಮೀಯರು. ಹಾಗೆಂದು ಸಿದ್ದರಾಮಯ್ಯನವರ ಜೊತೆಗೆ ವಿರೋಧ ಕಟ್ಟಿಕೊಳ್ಳುವವರಲ್ಲ. ತಮ್ಮ ಸ್ವಂತ ಪಕ್ಷದವರ ಜೊತೆ ಇರಲಿ, ವಿರೋಧ ಪಕ್ಷಗಳ ಮುಖಂಡರೊಂದಿಗೂ ಅವರು ವೈರತ್ವ...

ಜನಪ್ರಿಯ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ವೈಎಸ್‌ಆರ್‌ಸಿಪಿ ಷರತ್ತುಬದ್ಧ ಬೆಂಬಲ: ಎಲ್ಲಾ ರಾಜ್ಯಗಳಲ್ಲೂ ಶೇ.50ರಷ್ಟು ಸ್ಥಾನ ಹೆಚ್ಚಳಕ್ಕೆ ಬೇಡಿಕೆ

ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮಂಡಿಸಲು...

ದಕ್ಷಿಣ ಕನ್ನಡ | ವಿಮಾನ ಅಪಘಾತದ ಅಣಕು ಕಾರ್ಯಾಚರಣೆ: 117 ಪ್ರಯಾಣಿಕರ ರಕ್ಷಣೆಗೆ ವಿವಿಧ ಇಲಾಖೆಗಳ ಸಮನ್ವಯ

ವಿಮಾನ ಅಪಘಾತದ ಸಂದರ್ಭದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಹಾಗೂ ವಿವಿಧ ಇಲಾಖೆಗಳ...

ದಕ್ಷಿಣ ಕನ್ನಡ | ತಂಬಾಕು ಉತ್ಪನ್ನಗಳಿಗೆ ಲೈಸೆನ್ಸ್: ದ.ಕ. ರಾಜ್ಯದಲ್ಲೇ ಪ್ರಥಮ

ರಾಜ್ಯ ಮಟ್ಟದ ತಂಬಾಕು ಮಾರಾಟ ಮಾಡುವವರಿಗೆ ತಂಬಾಕು ಮಾರಾಟ ಪರವಾನಿಗೆ ನೀತಿ...

ಬೀದರ್‌ | ಸಮಾನತೆ ಸಂದೇಶ ಸಾರಿದ ಕನಕದಾಸರು: ಸಂಸದ ಸಾಗರ ಖಂಡ್ರೆ

ಜಾತಿ, ಮತ, ಧರ್ಮಗಳ ಭೇದಭಾವಗಳನ್ನು ಮೀರಿ ತಮ್ಮ ಕೀರ್ತನೆಗಳು, ಮುಂಡಿಗೆಗಳು ಹಾಗೂ...

Tag: ಬಿಬಿಎಂಪಿ