ಒಳಮೀಸಲಾತಿ ಜಾರಿಗಾಗಿ ನಡೆಯುತ್ತಿರುವ ಸಮೀಕ್ಷೆ ಪೂರ್ಣಗೊಳ್ಳಲು ನಾಲ್ಕು ದಿನಗಳಷ್ಟೇ ಬಾಕಿ ಇದೆ. ನಿರೀಕ್ಷೆಗೂ ಮೀರಿ ಸಮೀಕ್ಷೆ ನಡೆದಿರುವುದು ಸದ್ಯದ ವಿವರಗಳಿಂದ ಸ್ಪಷ್ಟವಾಗುತ್ತಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೇವಲ ಶೇ. 51ರಷ್ಟು ಸಮೀಕ್ಷೆಯಾಗಿದ್ದರೂ ರಾಜ್ಯದ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಟ್ಟಡಗಳ ವ್ಯತಿರಿಕ್ತ ಭಾಗ ಅಥವಾ ಹೆಚ್ಚುವರಿ ಮಹಡಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಸಕ್ರಿಯವಾಗಿ ನಡೆಸಲಾಗುತ್ತಿದ್ದು, ಸೋಮವಾರ 12 ಕಟ್ಟಡಗಳ ವ್ಯತಿರಿಕ್ತ ಭಾಗ/ಹೆಚ್ಚುವರಿ ಮಹಡಿಗಳನ್ನು ತೆರವುಗೊಳಿಸಲಾಗಿದೆ...
ಬೆಂಗಳೂರು ನಗರದ ಶ್ರೀನಗರದಲ್ಲಿ ಮರದ ಕೊಂಬೆ ಬಿದ್ದು ಮಾರಣಾಂತಿಕವಾಗಿ ಗಾಯಗೊಂಡಿರುವ ಯುವಕ ಅಕ್ಷಯ್ನನ್ನು ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರುಗಳೊಂದಿಗೆ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಭೇಟಿ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ...
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್ಲೈನ್ ನಲ್ಲಿ ನೀಡಲಾಗುತ್ತಿದ್ದು, ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ...