ವಿಧಾನ ಪರಿಷತ್ ಚುನಾವಣೆ| ಕಾಂಗ್ರೆಸ್‌ನ 7 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಯತೀಂದ್ರ, ಬಿಲ್ಕಿಸ್ ಬಾನೊ ಸ್ಪರ್ಧೆ!

ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 7 ಮಂದಿ ಸ್ಪರ್ಧಾ ಕಣದಲ್ಲಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು...

ಬಿಲ್ಕಿಸ್ ಪ್ರಕರಣ | ಶರಣಾಗತಿಗೆ ಕಾಲಾವಕಾಶ ಕೋರಿದ್ದ ಅಪರಾಧಿಗಳ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಎರಡು ವಾರದೊಳಗೆ ಪೊಲೀಸರಿಗೆ ಶರಣಾಗತಿಯಾಗುವಂತೆ ಆದೇಶ ನೀಡಿದ್ದರೂ, ಅನಾರೋಗ್ಯ, ಬೆಳೆ ಕೊಯ್ಲು ನೆಪವೊಡ್ಡಿ ಕೆಲ ಅಪರಾಧಿಗಳು ಶರಣಾಗತಿಗೆ ಕಾಲಾವಕಾಶ ಕೋರಿ ಸಲ್ಲಿಸಿದ್ದ...

ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಮನವಿ ತಿರಸ್ಕರಿಸುವಂತೆ ಒತ್ತಾಯ

ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಎಸಗಿ, ಅವರ ಕುಟುಂಬದ ಸದಸ್ಯರನ್ನು ಕೊಲೆ ಮಾಡಿದ ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳುಹಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಭರವಸೆ ಹುಟ್ಟಿಸಿದೆ. ಮತ್ತೊಂದೆಡೆ ಅಪರಾಧಿಗಳು ಮತ್ತಷ್ಟು ಕಾಲವಕಾಶವನ್ನು...

ಬಿಲ್ಕಿಸ್ ಬಾನೊ ಪ್ರಕರಣ | ಅನಾರೋಗ್ಯ, ಬೆಳೆ ಕೊಯ್ಲು ನೆಪ: ಶರಣಾಗತಿಗೆ ಕಾಲಾವಕಾಶ ಕೋರಿದ ಅಪರಾಧಿಗಳು

ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಎರಡು ವಾರದೊಳಗೆ ಪೊಲೀಸರಿಗೆ ಶರಣಾಗತಿಯಾಗುವಂತೆ ಆದೇಶ ನೀಡಿದ್ದರೂ, ಅನಾರೋಗ್ಯ, ಬೆಳೆ ಕೊಯ್ಲು ನೆಪವೊಡ್ಡಿ ಕೆಲ ಅಪರಾಧಿಗಳು ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂ...

ವಿಜಯಪುರ | ಬಿಲ್ಕಿಸ್ ಬಾನೊ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು; ಪ್ರಗತಿಪರ ಸಂಘಟನೆಗಳ ಸಭೆ

2002ರ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅವರ ಏಳು ಮಂದಿ ಕುಟುಂಬಸ್ಥರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸರ್ವೋಚ್ಛ ನ್ಯಾಯಾಲಯವು ನ್ಯಾಯವನ್ನು ಎತ್ತಿ ಹಿಡಿದಿರುವುದರಿಂದ ಗುಜರಾತ್ ಸರ್ಕಾರಕ್ಕೆ ಕಪಾಳಮೋಕ್ಷ...

ಜನಪ್ರಿಯ

ಔರಾದ್‌ ಬಂದ್‌ಗೆ ವ್ಯಾಪಕ ಬೆಂಬಲ: ಅಂಗಡಿ-ಮುಂಗಟ್ಟು ಬಂದ್‌

ಔರಾದ್‌ ಪಟ್ಟಣದಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ...

ಆಂಧ್ರದತ್ತ ಮುನ್ನುಗ್ಗುತ್ತಿರುವ ‘ಅಕ್ವಾನ್’ ಚಂಡಮಾರುತ: ಕರಾವಳಿಯಲ್ಲಿ 145 ಕಿ.ಮೀ ವೇಗದ ಬಿರುಗಾಳಿ ಭೀತಿ

ಆಗ್ನೇಯ ಮತ್ತು ಅದಕ್ಕೆ ಸಮೀಪದಲ್ಲಿರುವ ನೈರುತ್ಯ ಬಂಗಾಳಕೊಲ್ಲಿಯ ಭಾಗದಲ್ಲಿ ಕಳೆದ ಕೆಲವು...

SIR ಕಡಿತಗಳ ಆರೋಪದ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಯ SSR ಘೋಷಿಸಿದ ECI

ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...

Tag: ಬಿಲ್ಕಿಸ್‌ ಬಾನೊ