ಶಿವಮೊಗ್ಗ | ಕೋಟೆಗಂಗೂರು: ಒಂದು ಶಾಲೆ, ಮೂರು ಕಟ್ಟಡ; 2 ಕಿಲೋ ಮೀಟರ್ ಅಂತರ!

ಬಿಸಿಯೂಟ ತರಲು ಪ್ರತಿದಿನ 2 ಕಿಮೀ ಪ್ರಯಾಣಿಸುವ ಮುಖ್ಯ ಶಿಕ್ಷಕ! ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ತವರು ಜಿಲ್ಲೆಯಲ್ಲಿರುವ ಕೋಟೆಗಂಗೂರು ಶಾಲೆ ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳ ದುಸ್ಥಿತಿಗಳು ಎಷ್ಟೇ ಹೇಳಿದರೂ ಮುಗಿಯದಷ್ಟಿವೆ. ಕೆಲವೊಂದು ಶಾಲೆಗಳಿಗೆ ಕಟ್ಟಡಗಳಿದ್ದರೆ...

ಕೊಪ್ಪಳ | ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿದ್ದ ಶಾಲಾ ಮಕ್ಕಳು ಗುಣಮುಖ

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 100ಕ್ಕೂ ಹೆಚ್ಚು ಮಕ್ಕಳು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ವಾಪಸಾಗಿದ್ದಾರೆ. ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ...

ತುಮಕೂರು | ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಕುಕ್ಕರ್ ಬ್ಲಾಸ್ಟ್; ಅಂಗನವಾಡಿ ಮಕ್ಕಳು ಅಪಾಯದಿಂದ ಪಾರು

ಮಧ್ಯಾಹ್ನ ಬಿಸಿಯೂಟಕ್ಕೆ ಅಡುಗೆ ಸಿದ್ದ ಮಾಡುವ ಸಮಯದಲ್ಲಿ ಕುಕ್ಕರ್ ಬ್ಲಾಸ್ಟ್ ಆದ ಘಟನೆ ತುಮಕೂರು ಜಿಲ್ಲೆಯ ಅಂಗನವಾಡಿ ಕೇಂದ್ರವೊಂದರಲ್ಲಿ ನಡೆದಿದೆ. ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿ ಸಿ.ಯಡವನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ...

ಈ ದಿನ ಸಂಪಾದಕೀಯ | ಶಿಕ್ಷಣ ಕ್ಷೇತ್ರವನ್ನು ಖಾಸಗಿಯವರ ಸುಪರ್ದಿಗೊಪ್ಪಿಸುತ್ತಿದೆಯೇ ಸರಕಾರ?

ಶಿಕ್ಷಣ ಕ್ಷೇತ್ರವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸರಕಾರ ಸೋಲುತ್ತಲೇ ಸಾಗಿದೆ. ಸರಕಾರದ ಈ ವೈಫಲ್ಯ ಖಾಸಗಿಯವರಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿದೆ. ಶಿಕ್ಷಣ ವ್ಯವಸ್ಥೆ ನಿಧಾನವಾಗಿ ಖಾಸಗಿಯವರ ಆಕ್ಟೋಪಸ್ ಹಿಡಿತಕ್ಕೆ ಒಳಗಾಗುತ್ತಿದೆ. ಇದು ಭವಿಷ್ಯದಲ್ಲಿ ಬಡವರು...

ಜನಪ್ರಿಯ

ಕ್ಷೇತ್ರ ಪುನರ್ವಿಂಗಡಣೆ ಮಸೂದೆ: ‘ವಿಶೇಷ ಅಧಿವೇಶನ’ ಅಸ್ತ್ರ ಪ್ರಯೋಗಿಸಲಿದೆಯೇ ಕೇಂದ್ರ?

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ 'ಕ್ಷೇತ್ರ ಮರುವಿಗಂಡಣೆಯೊಂದಿಗೆ ಬೆಸೆದಿರುವ ಮೋದಿ...

ಉತ್ತಮ ಸಂಪರ್ಕ ವ್ಯವಸ್ಥೆ, ಮೂಲ ಸೌಕರ್ಯ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಸದೃಢ: ಮೋದಿ

ಸುಧಾರಿತ ಸಂಪರ್ಕ ವ್ಯವಸ್ಥೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಯಿಂದಾಗಿ ದೇಶದ ಆರ್ಥಿಕತೆ...

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

Tag: ಬಿಸಿಯೂಟ