ದೇಶದಲ್ಲಿ ಬಿಸಿಲಿನ ಬೇಗೆ ತೀವ್ರವಾಗಿ ಏರಿಕೆಯಾಗುತ್ತಿದೆ. ಜನರಿಗೆ ಹವಾಮಾನ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ. ಮಾರ್ಗಸೂಚಿಗಳನ್ನೂ ಬಿಡುಗಡೆ ಮಾಡಿದೆ. ಈ ನಡುವೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, "ಬಿಸಿಲಿನ ಬೇಗೆಯಿಂದ...
ಬೇಸಿಗೆಯ ಬಿಸಿಲಿನ ತಾಪ ಹೆಚ್ಚುತ್ತಿದ್ದು, ಬೀದರ ನಗರದ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ವಿಶೇಷವಾಗಿ ಟ್ರಾಫಿಕ್ ಸಿಗ್ನಲ್ಗಳಲ್ಲಿ ನಿಲ್ಲಬೇಕಾಗುವ ದ್ವಿಚಕ್ರ ವಾಹನ ಸವಾರರು ಉರಿ ಬಿಸಿಲಲ್ಲಿ ನಿಂತುಕೊಳ್ಳುವುದು ಬಹಳ ಕಷ್ಟಕರವಾಗಿದೆ. ಹೀಗಾಗಿ...
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಫೆಬ್ರವರಿ 14 ಮತ್ತು 15 ರಂದು ತಾಪಮಾನದಲ್ಲಿ ಗಣನೀಯ ಏರಿಕೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 37.8 ಡಿಗ್ರಿ ಸೆಲ್ಸಿಯಸ್ವರೆಗೆ ತಲುಪುವ ಸಾಧ್ಯತೆಯಿದ್ದು,...
ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೇಸಿಗೆ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಕಚೇರಿ ಹಾಗೂ ಶಾಲಾ ಕಾಲೇಜಗಳ ಕರ್ತವ್ಯದ ಸಮಯ ಬದಲಾವಣೆ ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ...
ದೇಶದಾದ್ಯಂತ ಮಾರ್ಚ್ ತಿಂಗಳಿನಿಂದ ಮೇ ತಿಂಗಳವರೆಗೆ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ಇರಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಫೆಬ್ರವರಿ ಕೊನೆಯಿಂದಲೇ ರಾಜ್ಯದಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ನಡುವೆ...