ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲುವ ಮೂಲಕ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟ್ರೋಫಿ ಎತ್ತಿ ಹಿಡಿದ ರೋಹಿತ್‌ ಶರ್ಮಾ ಸಾರಥ್ಯದ ಟೀಮ್ ಇಂಡಿಯಾಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ...

ಗೌತಮ್ ಗಂಭೀರ್ ಬೇಡಿಕೆಗಳಿಗೆ ಬಿಸಿಸಿಐ ಒಪ್ಪಿಗೆ: ಟೀಂ ಇಂಡಿಯಾ ಕೋಚ್ ಸ್ಥಾನ ಬಹುತೇಕ ಖಚಿತ

ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೆಕೆಆರ್‌ನ ಮುಖ್ಯ ಕೋಚ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ಗೌತಮ್‌ ಗಂಭೀರ್‌ ಅವರು ಟೀಂ ಇಂಡಿಯಾ ಮುಖ್ಯ ಕೋಚ್‌ ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ. ಪ್ರಸ್ತುತ ಮುಖ್ಯ ತರಬೇತುದಾರನಾಗಿ ಕಾರ್ಯನಿರ್ವಹಿಸುತ್ತಿರುವ...

ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ನರೇಂದ್ರ ಮೋದಿ, ಅಮಿತ್ ಶಾ, ಸಚಿನ್ !

ಟೀ ಇಂಡಿಯಾ ಮುಖ್ಯ ಕೋಚ್‌ ಸ್ಥಾನಕ್ಕೆ ಕರೆಯಲಾಗಿದ್ದ ಅರ್ಜಿಯ ಅವಧಿ ಮುಗಿದಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ. ಆದಾಗ್ಯೂ ಭಾರತ ತಂಡದ ಮಾಜಿ ಆಟಗಾರ ಗೌತಮ್‌...

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ವೇತನ, ಅವಧಿ ಹಾಗೂ ಜವಾಬ್ದಾರಿಗಳು

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ರಾಷ್ಟ್ರೀಯ ತಂಡದ ಪುರುಷರ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಆಗಿ ರಾಹುಲ್ ದ್ರಾವಿಡ್ ಕಾರ್ಯನಿರ್ವಹಿಸುತ್ತಿದ್ದು, 2023ರ ಏಕದಿನ...

ಐಪಿಎಲ್ ಸಂಪೂರ್ಣ ವೇಳಾಪಟ್ಟಿ ಪ್ರಕಟ: ಫೈನಲ್ ಪಂದ್ಯ ದಕ್ಷಿಣ ಭಾರತದಲ್ಲಿ ಆಯೋಜನೆ

ಬಿಸಿಸಿಐ ಇಂದು ಐಪಿಎಲ್‌ 2024ರ ಎರಡನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡನೇ ಆವೃತ್ತಿಯ ಪಂದ್ಯಗಳು ವಿದೇಶದಲ್ಲಿ ನಡೆಯುತ್ತವೆ ಎಂಬ ಊಹಾಪೋಹಕ್ಕೆ ತೆರೆ ಬಿದ್ದಿದ್ದು, ಕ್ಲಾಲಿಫೈಯರ್‌, ಎಲಿಮನೇಟರ್‌ ಹಾಗೂ...

ಜನಪ್ರಿಯ

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

Tag: ಬಿಸಿಸಿಐ