“IPL ನಲ್ಲಿ ಅನಗತ್ಯ ವ್ಯಕ್ತಿಗಳಿಗೆ ಮೈದಾನದ ಪ್ರವೇಶ ನಿಷೇಧಿಸಿ”: ಬಿಸಿಸಿಐಗೆ ಸುನಿಲ್ ಗವಾಸ್ಕರ್ ಆಗ್ರಹ

ಐಪಿಎಲ್ 2026ರ ಪಂದ್ಯಗಳು ನಿಗದಿತ ಸಮಯಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿರುವುದರ ಬಗ್ಗೆ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಳಂಬವನ್ನು ತಡೆಯಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)...

ಐಪಿಎಲ್ 2026 | ಕ್ಯಾಚ್‌ ನಿಯಮದ ಬಗ್ಗೆ ನಾಯಕರಿಗೆ ಬಿಸಿಸಿಐ ಕಟ್ಟುನಿಟ್ಟಿನ ಎಚ್ಚರಿಕೆ; ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮ ಮುಂದುವರಿಕೆ

ಮುಂಬರುವ 2026ರ ಐಪಿಎಲ್ ಆವೃತ್ತಿಯ ಹಿನ್ನೆಲೆಯಲ್ಲಿ ಕ್ಯಾಚ್ ಹಿಡಿಯುವಾಗ ಫೀಲ್ಡರ್‌ಗಳ ಚಲನೆಯ ಕುರಿತು ಬಿಸಿಸಿಐ ಐಪಿಎಲ್ ತಂಡಗಳ ನಾಯಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಇದರ ಜೊತೆಗೆ ಬಹುಚರ್ಚಿತ 'ಇಂಪ್ಯಾಕ್ಟ್ ಪ್ಲೇಯರ್' ನಿಯಮದ ಕುರಿತು...

ಟೀಂ ಇಂಡಿಯಾಗೆ 131 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ 131 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ಈ ಬಹುಮಾನ ಮೊತ್ತವನ್ನು ಭಾರತ ತಂಡದ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗುವುದು ಎಂದು ಬಿಸಿಸಿಐ...

ಟಿ20 ವಿಶ್ವಕಪ್ | ರಿಂಕು ಸಿಂಗ್ ಲಭ್ಯತೆ ಬಗ್ಗೆ ಬಿಸಿಸಿಐ ಹೇಳಿಕೆ

ಲಿವರ್ ಕ್ಯಾನ್ಸರ್‌ನಿಂದ ಮೃತಪಟ್ಟ ತಂದೆಯ ಅಂತಿಮ ದರ್ಶನಕ್ಕಾಗಿ ಧಾವಿಸಿದ್ದ ಭಾರತ ಟಿ20 ಕ್ರಿಕೆಟ್ ತಂಡದ ಸದಸ್ಯ ರಿಂಕು ಸಿಂಗ್, ವೆಸ್ಟ್ ಇಂಡೀಸ್ ವಿರುದ್ಧದ ಮಹತ್ವದ ಪಂದ್ಯಕ್ಕೆ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ. ಭಾರತ...

ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ: ರೋಹಿತ್, ಕೊಹ್ಲಿಗೆ ಹಿಂಬಡ್ತಿ; ಗಿಲ್‌ಗೆ ‘ಎ’ ಶ್ರೇಣಿಯ ಬಡ್ತಿ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) 2025-26ನೇ ಸಾಲಿನ ಹಿರಿಯ ಪುರುಷರ ಮತ್ತು ಮಹಿಳಾ ತಂಡದ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಿದ್ದು, ಮಹತ್ವದ ಬದಲಾವಣೆಗಳನ್ನು ಮಾಡಿದೆ. ಪುರುಷರ ವಿಭಾಗದಲ್ಲಿ ಅತ್ಯುನ್ನತ ‘ಎ+’ (A+)...

ಜನಪ್ರಿಯ

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

ನವೆಂಬರ್ 21ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಸ್ಥಗಿತ ಸಾಧ್ಯತೆ!

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ವಿಮಾನಗಳ...

Tag: ಬಿಸಿಸಿಐ