ಬಿಹಾರ ಚುನಾವಣೆ | ಕಳೆದ 30 ವರ್ಷಗಳಲ್ಲಿ ವಿಧಾನಸಭೆಯಲ್ಲಿ ಮುಸ್ಲಿಂ ಪ್ರಾತಿನಿಧ್ಯ ತೀವ್ರ ಕುಸಿತ

1990ರಲ್ಲಿ ಕಾಂಗ್ರೆಸ್‌ ಅಧಿಪತ್ಯ ಅಂತ್ಯಗೊಂಡು, ಲಾಲೂ ಪ್ರಸಾದ್ ಯಾದವ್ ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗಿನಿಂದ ಈವರೆಗೆ ಬಿಹಾರವು 8 ವಿಧಾನಸಭಾ ಚುನಾವಣೆಗಳನ್ನು ಎದುರಿಸಿದೆ. ಈ 35 ವರ್ಷಗಳಲ್ಲಿ 15 ವರ್ಷ ಲಾಲೂ ಮತ್ತು ಅವರ...

ಬಿಹಾರ ಚುನಾವಣೆ | ಶಿಕ್ಷಣ, ನಿರುದ್ಯೋಗ – ಬಿಹಾರಿ ಯುವಜನರು ಬಯಸುತ್ತಿರುವುದೇನು?

ನಿತೀಶ್‌ ಸರ್ಕಾರವು ಕಳೆದ 20 ವರ್ಷಗಳಿಂದ ಯುವಜನರನ್ನು ರಾಜ್ಯದಿಂದ ಹೊರಹಾಕಿದೆ. ಈಗ ಎನ್‌ಡಿಎ ಸರ್ಕಾರವನ್ನು ಹೊರಹಾಕುವ ಕಾಲ ಬಂದಿದೆ ಎನ್ನುತ್ತಿದ್ದಾರೆ ಯುವಜನರು. ನವೆಂಬರ್ ಮೊದಲ ವಾರದಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದೆ. ಆ ರಾಜ್ಯದ...

ಬಿಹಾರ ಚುನಾವಣೆ | ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಮಹಾಘಟಬಂಧನದಲ್ಲಿ ಸೀಟು ಹಂಚಿಕೆ ಕಿತ್ತಾಟ

ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ನಾಮಪತ್ರಗಳನ್ನು ಹಿಂಪಡೆಯಲು ಮತ್ತು ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆಯ ದಿನಾಂಕವಾಗಿದೆ. ಆದರೂ ಮಹಾಘಟಬಂಧನಲ್ಲಿ ಸೀಟು ಹಂಚಿಕೆ ಕಿತ್ತಾಟ ಮುಗಿದಿಲ್ಲ. ಈ ವಿಚಾರವನ್ನೇ...

ಬಿಹಾರ ಚುನಾವಣೆ | ‘ನಮಗೆ ನಮಕ್ ಹರಾಮ್‌ಗಳ ಮತ ಬೇಡ’: ಮುಸ್ಲಿಮರ ವಿರುದ್ಧ ನಾಲಿಗೆ ಹರಿಬಿಟ್ಟ ಕೇಂದ್ರ ಸಚಿವ

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಪರವಾಗಿ ಪ್ರಚಾರಕ್ಕೆ ತೆರಳಿರುವ ಕೇಂದ್ರ ಸಚಿವ, ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಮುಸ್ಲಿಮರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 'ನಮಗೆ ನಮಕ್‌ ಹರಾಮ್‌ಗಳ ಮತ...

ಬಿಹಾರ | ಚುನಾವಣೆಗೂ ಮುನ್ನವೇ ಎನ್‌ಡಿಎಗೆ ಹಿನ್ನಡೆ: ಸೀಮಾ ಸಿಂಗ್ ನಾಮಪತ್ರ ರದ್ದು

ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನವೇ ಚುನಾವಣಾ ಅಧಿಕಾರಿಗಳು ಮರ್ಹೌರಾ ವಿಧಾನಸಭೆ ಕ್ಷೇತ್ರದ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳನ್ನು ತಿರಸ್ಕರಿಸಿದೆ. ಅನರ್ಹರಾದವರಲ್ಲಿ ಬಿಜೆಪಿ ನೇತೃತ್ವದ NDA ಮಿತ್ರ ಪಕ್ಷ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್)...

ಜನಪ್ರಿಯ

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ: ಬೆಂಗಳೂರು ಮೆಟ್ರೋ ಸ್ಫೋಟಿಸುವ ಸಂದೇಶ

ಬೆಂಗಳೂರಿನ ನಿಗದಿಯಾಗಿರುವ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಅಪರಿಚಿತರು...

ದಕ್ಷಿಣ ಕನ್ನಡ | ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿ: ವಿಜಯೇಂದ್ರಗೆ ಯು.ಟಿ. ಖಾದರ್ ತಿರುಗೇಟು

ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರೆ. ಅವರಿಗೆ ಪ್ರೋತ್ಸಾಹಧನ ಹೆಚ್ಚಿಸುವಂತೆ...

Tag: ಬಿಹಾರ ಚುನಾವಣೆ