ಬಿಹಾರ ಚುನಾವಣೆ | ಎನ್‌ಡಿಎ – ಮಹಾಘಟಬಂಧನ್ ಸೋಲು/ಗೆಲುವನ್ನು ನಿರ್ಧರಿಸಲಿವೆ ಈ ಅಂಶಗಳು!

ಬಿಹಾರ ಚುನಾವಣಾ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಮತ ಎಣಿಕೆಯ ಆರಂಭಿಕ ಸುತ್ತು ಮುಗಿದಿದ್ದು, ಆಡಳಿತಾರೂಢ ಎನ್‌ಡಿಎ ಮುನ್ನಡೆ ಸಾಧಿಸಿದೆ. ಎನ್‌ಡಿಎ 157 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದಿದ್ದಾರೆ, ವಿಪಕ್ಷಗಳ ಮಹಾಘಟಬಂಧನ್‌ 74 ಸ್ಥಾನಗಳಲ್ಲಿ...

ಬಿಹಾರ ಚುನಾವಣೆ | 132 ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ; ಮಹಾಘಟಬಂಧನ್‌ಗೆ ಆರಂಭಿಕ ಹಿನ್ನಡೆ

ಬಿಹಾರದ ವಿಧಾನಸಭಾ ಚುನಾವಣೆಯ ಎಣಿಕೆ ನಡೆಯುತ್ತಿದೆ. ಆರಂಭಿಕ ಸುತ್ತುಗಳಲ್ಲಿ ಆಡಳಿತಾರೂಢ ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಮುನ್ನಡೆ ಸಾಧಿಸಿದೆ. ಮಹಾಘಟಬಂಧನ್‌ 2020ರ ಚುನಾವಣೆಯ ಫಲಿತಾಂಶಕ್ಕಿಂತಲೂ ಹಿಂದುಳಿದಿದೆ. ಎನ್‌ಡಿಎ 132 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಮಹಾಘಟಬಂಧನ್‌ 80...

ಬಿಹಾರ ಚುನಾವಣೆ: ಎನ್‌ಡಿಎ ಮುನ್ನಡೆ

ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಬೆಳಿಗ್ಗೆ ಪ್ರಾರಂಭವಾಗಿದೆ. ಬಿಹಾರದ ಅಧಿಕಾರ ಮತ್ತೆ ಬಿಜೆಪಿ-ಜೆಡಿಯು ಒಕ್ಕೂಟಕ್ಕೆ ಸೇರಲಿದೆಯೇ ಅಥವಾ ವಿರೋಧ ಪಕ್ಷಗಳ ಮಹಾಘಟಬಂಧನ್‌ಗೆ ಪಾಲಾಗಲಿದೆಯೇ ಎಂಬುದು ಇಂದು ಸಂಜೆಯೊಳಗೆ ಸ್ಪಷ್ಟವಾಗಲಿದೆ....

ಬಿಹಾರವು ಮತದಾನ ಹೆಚ್ಚಿದಾಗೆಲ್ಲ ಅಧಿಕಾರ ಬದಲಾವಣೆ ಕಂಡಿದೆ; ಈಗ ಏನಾಗಲಿದೆ?

ಬಿಹಾರವು ಬದಲಾವಣೆ ಬಯಸುತ್ತಿದೆ. ಅಭಿವೃದ್ಧಿ, ಮೂಲಸೌಕರ್ಯ ಹಾಗೂ ಉದ್ಯೋಗಕ್ಕಾಗಿ ಎದುರು ನೋಡುತ್ತಿದೆ. ಆದರೆ, 'ಎಕ್ಸಿಟ್ ಪೋಲ್‌'ಗಳು ಎನ್‌ಡಿಎ ಮತ್ತೆ ಸರ್ಕಾರ ರಚಿಸುತ್ತದೆ ಎನ್ನುತ್ತಿವೆ. ಆದಾಗ್ಯೂ, ಶುಕ್ರವಾರ ಪ್ರಕಟವಾಗುವ ಫಲಿತಾಂಶವು ಎನ್‌ಡಿಎಗೆ ನಿರಾಳತೆ ನೀಡಬಹುದು...

ಬಿಹಾರವು ಚಂಡೀಗಢದಂತೆ ಅಲ್ಲ; ಎಕ್ಸಿಟ್ ಪೋಲ್‌ ತಿರಸ್ಕರಿಸಿದ ದೀಪಾಂಕರ್ ಭಟ್ಟಾಚಾರ್ಯ

ಬಿಹಾರದಲ್ಲಿ ಎನ್‌ಡಿಎ ಬಹುಮತ ಪಡೆಯುತ್ತದೆ ಎಂದು ಎಲ್ಲ ‘ಎಕ್ಸಿಟ್‌ ಪೋಲ್‌'ಗಳು (ಮತದಾನೋತ್ತರ ಸಮೀಕ್ಷೆ) ಹೇಳುತ್ತಿವೆ. ಆದರೆ, ಈ ಸಮೀಕ್ಷಾ ವರದಿಗಳನ್ನು ವಿಶ್ಲೇಷಿಸಿದರೆ ಅಥವಾ ಕೆದಕಿ ನೋಡಿದರೆ, ಗ್ರೌಂಡ್‌ ರಿಯಾಲಿಟಿ ಬೇರೆಯೇ ಇದೆ. ನಮ್ಮ...

ಜನಪ್ರಿಯ

ದಕ್ಷಿಣ ಕನ್ನಡ | ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿ: ವಿಜಯೇಂದ್ರಗೆ ಯು.ಟಿ. ಖಾದರ್ ತಿರುಗೇಟು

ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರೆ. ಅವರಿಗೆ ಪ್ರೋತ್ಸಾಹಧನ ಹೆಚ್ಚಿಸುವಂತೆ...

ದಕ್ಷಿಣ ಕನ್ನಡ | ಜನೌಷಧಿ ಕೇಂದ್ರಗಳ ವ್ಯವಸ್ಥಿತ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಾನೂನು ರೂಪಿಸಲಿ: ಯು.ಟಿ. ಖಾದರ್

ರಾಜ್ಯದ ವಿವಿಧೆಡೆ ಜನೌಷಧಿ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ದಾಳಿ ನಡೆಸಿರುವ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

Tag: ಬಿಹಾರ ಚುನಾವಣೆ