ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ ನಾಯಕ ಶಕೀಲ್ ಅಹ್ಮದ್ ರಾಜೀನಾಮೆ

ಬಿಹಾರ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಮಾಜಿ ಕೇಂದ್ರ ಕೇಂದ್ರ ಸಚಿವ ಶಕೀಲ್ ಅಹ್ಮದ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡುವ ಘೋಷಣೆ ಮಾಡಿದ್ದಾರೆ. ಅಹ್ಮದ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ...

ಹಿನ್ನೋಟ | ಕಳೆದ ಐದು ಚುನಾವಣೆಗಳಲ್ಲಿ ‘ಎಕ್ಸಿಟ್‌ ಪೋಲ್‌’ ಭವಿಷ್ಯ ಸುಳ್ಳಾಗಿದ್ದೇ ಹೆಚ್ಚು!

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮುಗಿದಿದೆ. ಫಲಿತಾಂಶ ಪ್ರಕಟವಾಗುವುದು ಬಾಕಿ ಇದೆ. ಮಂಗಳವಾರ ಸಂಜೆ ಹಲವು ಸಂಸ್ಥೆಗಳು ತಮ್ಮ 'ಚುನಾವಣೋತ್ತರ ಸಮೀಕ್ಷೆ' (ಎಕ್ಸಿಟ್‌ ಪೋಲ್‌) ಅಂಕಿಅಂಶಗಳನ್ನು ಹಂಚಿಕೊಂಡಿವೆ. ಎನ್‌ಡಿಎ ಸರಾಸರಿ 130-142 ಸ್ಥಾನಗಳನ್ನು...

ಬಿಹಾರ ಚುನಾವಣೆ | ಎನ್‌ಡಿಎಗೆ ಬಹುಮತ ಎನ್ನುತ್ತಿವೆ ‘ಎಕ್ಸಿಟ್ ಪೋಲ್’!

ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ಮುಗಿದಿದೆ. ನವಂಬರ್ 6ರಂದು ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಇಂದು (ನ.11) 122 ಕ್ಷೇತ್ರಗಳಿಗೆ ಮತದಾನ ಮುಗಿದಿದೆ. ಹಲವು ಸಂಸ್ಥೆಗಳು...

ಬಿಹಾರ ಚುನಾವಣೆ | 2ನೇ ಹಂತದಲ್ಲಿಯೂ ದಾಖಲೆಯ ಮತದಾನ; ಹಕ್ಕು ಚಲಾಯಿಸಿದ 67.14% ಮತದಾರರು

ಬಿಹಾರ ಚುನಾವಣೆಯ ಎರಡನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಮೊದಲ ಹಂತದಂತೆಯೇ, ಎರಡನೇ ಹಂತದಲ್ಲಿಯೂ ದಾಖಲೆಯ ಮತದಾನವಾಗಿದೆ. ಮತದಾನ ನಡೆದ 122 ಕ್ಷೇತ್ರಗಳಲ್ಲಿ ಒಟ್ಟು 67.14%ರಷ್ಟು ಮತದಾನ ನಡೆದಿದೆ. 2ನೇ ಹಂತದಲ್ಲಿ ಒಟ್ಟು 1,302...

ಬಿಹಾರ ಚುನಾವಣೆ | ನಿತೀಶ್ ಸಚಿವ ಸಂಪುಟಕ್ಕೆ ಸತ್ವ ಪರೀಕ್ಷೆ: 10 ಅಂಶಗಳು

ಬಿಹಾರ ಚುನಾವಣೆಯ 2ನೇ ಹಂತದ ಮತದಾನ ಮಂಗಳವಾರ ನಡೆಯುತ್ತಿದೆ. 122 ಕ್ಷೇತ್ರಗಳಿಗೆ ನಡೆಯುತ್ತಿರುವ ಮತದಾನವು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸಚಿವ ಸಂಪುಟದ ಬಹುಸಂಖ್ಯೆಯ ಸಚಿವರ ಭವಿಷ್ಯವನ್ನು ಮತದಾರರು ಇಂದು ನಿರ್ಧರಿಸಲಿದ್ದಾರೆ....

ಜನಪ್ರಿಯ

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ: ಬೆಂಗಳೂರು ಮೆಟ್ರೋ ಸ್ಫೋಟಿಸುವ ಸಂದೇಶ

ಬೆಂಗಳೂರಿನ ನಿಗದಿಯಾಗಿರುವ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಅಪರಿಚಿತರು...

ದಕ್ಷಿಣ ಕನ್ನಡ | ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿ: ವಿಜಯೇಂದ್ರಗೆ ಯು.ಟಿ. ಖಾದರ್ ತಿರುಗೇಟು

ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರೆ. ಅವರಿಗೆ ಪ್ರೋತ್ಸಾಹಧನ ಹೆಚ್ಚಿಸುವಂತೆ...

ದಕ್ಷಿಣ ಕನ್ನಡ | ಜನೌಷಧಿ ಕೇಂದ್ರಗಳ ವ್ಯವಸ್ಥಿತ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಾನೂನು ರೂಪಿಸಲಿ: ಯು.ಟಿ. ಖಾದರ್

ರಾಜ್ಯದ ವಿವಿಧೆಡೆ ಜನೌಷಧಿ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ದಾಳಿ ನಡೆಸಿರುವ...

Tag: ಬಿಹಾರ ಚುನಾವಣೆ