ಏಳು ಕೊಲೆ ಆರೋಪಿ ಈಗ ಬಿಹಾರದ ಮುಖ್ಯಮಂತ್ರಿ!

ಭಾರತದ ರಾಜಕೀಯ ಇತಿಹಾಸದಲ್ಲಿ ಬಿಹಾರ ಒಂದು ವಿಶಿಷ್ಟ ರಾಜ್ಯ. ಸಮಾಜವಾದ, ಹಿಂದುಳಿದ ವರ್ಗಗಳ ಹಕ್ಕು ಹಾಗೂ ಸಾಮಾಜಿಕ ನ್ಯಾಯದ ಹೋರಾಟಗಳಿಗೆ ನೆಲೆಯಾಗಿತ್ತು. ಇದು ಕೇವಲ ಒಂದು ರಾಜ್ಯವಲ್ಲ, ಸಮಾಜವಾದಿ ಚಿಂತನೆಯ ತಾಯಿ ನೆಲ....

ಬಿಹಾರದಲ್ಲಿ ಬಿಜೆಪಿ ಪರ್ವ | ನೂತನ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣ ವಚನ ಸ್ವೀಕಾರ

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪಾಟ್ನಾದ ರಾಜಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಸೈಯದ್‌ ಅತಾ ಹಸನೈನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಚೌಧರಿ...

ಬಿಹಾರ ನೂತನ ಸಿಎಂ ಚರ್ಚೆಯ ನಡುವೆ ಬಿಜೆಪಿ ಕೇಂದ್ರ ವೀಕ್ಷಕರಾಗಿ ಶಿವರಾಜ್ ಸಿಂಗ್ ಚೌಹಾಣ್‌ ನೇಮಕ

ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಹೆಚ್ಚುತ್ತಿರುವ ಊಹಾಪೋಹಗಳ ನಡುವೆ ಬಿಜೆಪಿ ಕೇಂದ್ರ ನಾಯಕತ್ವವು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ ಅವರನ್ನು ಪಕ್ಷದ ಕೇಂದ್ರ ವೀಕ್ಷಕರನ್ನಾಗಿ ನೇಮಿಸಿದೆ. ಏಪ್ರಿಲ್ 15ರಂದು...

ನಿಶಾಂತ್ ಕುಮಾರ್ ಬಿಹಾರದ ‘ಮುಂದಿನ ಮುಖ್ಯಮಂತ್ರಿ’ – ಪೋಸ್ಟರ್‌ಗಳನ್ನು ಹಾಕಿದ ಬೆಂಬಲಿಗರು

ಬಿಹಾರ ರಾಜಧಾನಿ ಪಟನಾದಾದ್ಯಂತ 'ಬಿಹಾರದ ಮುಂದಿನ ಮುಖ್ಯಮಂತ್ರಿ' ನಿಶಾಂತ್ ಕುಮಾರ್ ಎಂಬ ಪೋಸ್ಟರ್‌ಗಳು ಕಾಣಿಸಿಕೊಂಡಿದೆ. ನಿಶಾಂತ್ ಬೆಂಬಲಿಗರು, ಜನತಾ ದಳ (ಯುನೈಟೆಡ್) -ಜೆಡಿಯು ಕಾರ್ಯಕರ್ತರು ನಿಶಾಂತ್ ಅವರನ್ನೇ ಸಿಎಂ ಮಾಡಬೇಕು ಎಂದು ಆಗ್ರಹಿಸಿ...

ಏ10ರಂದು ರಾಜ್ಯಸಭೆಯಲ್ಲಿ ನಿತೀಶ್ ಪ್ರಮಾಣ ವಚನ; ಇನ್ನೂ 6 ತಿಂಗಳು ಬಿಹಾರ ಸಿಎಂ ಆಗಿ ಮುಂದುವರೆವ ಸಾಧ್ಯತೆ!

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಏಪ್ರಿಲ್ 10ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು (ಗುರುವಾರ) ಅವರು ನವದೆಹಲಿಗೆ ತೆರಳಿದ್ದಾರೆ. ಆದಾಗ್ಯೂ, ಇನ್ನೂ 6 ತಿಂಗಳು ಅವರೇ ಬಿಹಾರ ಮುಖ್ಯಮಂತ್ರಿಯಾಗಿ...

ಜನಪ್ರಿಯ

ಭಾಲ್ಕಿ | ಅಪಘಾತದಲ್ಲಿ ಮೃತಪಟ್ಟ ಹನುಮಂತ ಕುಟುಂಬಸ್ಥರಿಗೆ ಭೀಮರಾಜ್ ಸೇನೆ ನೆರವು

ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದ ಹನುಮಂತ ತಂದೆ...

ಮಂಡ್ಯ | ಭಾರತಕ್ಕಾಗಿ ಯುವಶಕ್ತಿ ಧ್ಯೇಯದಡಿ ಎನ್ಎಸ್ಎಸ್ ಶಿಬಿರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ಕೆರೆ ತುಂಬಿಸಲು ಅಜಿತ್ ಪವಾರ್ ಅವರನ್ನು ಕರೆತರಬೇಕೇ? – ವಿವಾದಕ್ಕೀಡಾದ ಆನಂದರಾಜ್ ಅಂಬೇಡ್ಕರ್ ಹೇಳಿಕೆ

ಮಹಾರಾಷ್ಟ್ರದ ಬರಗಾಲ ಮತ್ತು ಜಲ ಸಂರಕ್ಷಣಾ ನೀತಿಗಳ ಕುರಿತು ಟೀಕಿಸುವ ಭರದಲ್ಲಿ,...

ಬೀದರ್‌ | ಬಿದ್ರಿ ಕಲಾವಿದೆ ಶಾಂತಾಬಾಯಿ ಕಾಂಬಳೆಗೆ ನಿವೇಶನ, ಮನೆ, ಜಮೀನು ಮಂಜೂರಾತಿಗೆ ಒತ್ತಾಯ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಹಿರಿಯ ಬಿದ್ರಿ ಕಲಾವಿದೆ ಶಾಂತಾಬಾಯಿ ಕಾಂಬಳೆ...

Tag: ಬಿಹಾರ